ಕೆಜಿಎಫ್ 3′ ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?

ರಾಮಾಯಣ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ‘ಕೆಜಿಎಫ್ 3’ನದ್ದು ಚಿಂತೆಯಾಗಿದೆ. ಇದೀಗ ಸ್ವತಃ ಯಶ್ ಅವರು ‘ಕೆಜಿಎಫ್ 3’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಕೆಜಿಎಫ್ 3’ ಸಿನಿಮಾ ಆಗುತ್ತದೆಯೋ ಇಲ್ಲವೋ ಎಂಬ ಅನುಮಾನ ಹಲವರಿಗೆ ಇದೆ. ಇದೀಗ ನಟ ಯಶ್ ಅವರು ‘ಕೆಜಿಎಫ್: ಚಾಪ್ಟರ್ 3’ ಸಿನಿಮಾ ಖಂಡಿತವಾಗಿಯೂ ನಡೆಯುತ್ತದೆ ಎಂದು ಭರವಸೆ ನೀಡಿದ್ದಾರೆ. ಆದರೆ ಅದು ಸನಿಹ ಭವಿಷತ್ನಲ್ಲಿ ಸಾಧ್ಯವಿಲ್ಲ ಎಂದು ಸಹ ಖಚಿತಪಡಿಸಿದ್ದಾರೆ. … Continue reading ಕೆಜಿಎಫ್ 3′ ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?