Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿ ಶ್ರೀದೇವಿ ಆತ್ಮ ಹೇಳಿದ್ದೇನು? ಸಾವಿನ ರಹಸ್ಯ ಬಯಲು ಮಾಡಿದ ತನಿಖಾಧಿಕಾರಿ!
ದೇಶಪ್ರಮುಖಮನರಂಜನೆ

ನಟಿ ಶ್ರೀದೇವಿ ಆತ್ಮ ಹೇಳಿದ್ದೇನು? ಸಾವಿನ ರಹಸ್ಯ ಬಯಲು ಮಾಡಿದ ತನಿಖಾಧಿಕಾರಿ!

Share
1 Min Read
SHARE

newsics.com

ಭಾರತ ಚಿತ್ರರಂಗದ ಕಂಡ ಅತ್ಯಂತ ಯಶಸ್ವಿ ನಾಯಕಿಯರಲ್ಲಿ ಶ್ರೀದೇವಿ ಸಹ ಒಬ್ಬರು. ಶ್ರೀದೇವಿ ತೆರೆಯ ಮೇಲೆ ಹಾಗೂ ತೆರೆಯ ಆಚೆ ಏರಿಳಿತ ಜೀವನ ಕಂಡವರು. ಅವರ ಸಾವು ಸಹ ಸಾಕಷ್ಟು ಅನುಮಾನ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಂದಿಗೂ ಸಹ ಆಗಾಗ್ಗೆ ಸುದ್ದಿಯಲ್ಲಿರುವ, ಚರ್ಚೆಯಲ್ಲಿರುವ ನಟಿ ಶ್ರೀದೇವಿ.

ಇದೀಗ ಶ್ರೀದೇವಿ ಅವರ ನಿಗೂಢ ಸಾವಿಗೆ ಮೂರು ದಶಕಗಳ ನಂತರವೂ ತೆರೆದುಕೊಳ್ಳದ ರಹಸ್ಯವೊಂದು ಪ್ಯಾರಾನಾರ್ಮಲ್ ತನಿಖೆಯ ಮೂಲಕ ಹೊರಬಿದ್ದಿದೆ. ಹೌದು, ಅತೀಂದ್ರಿಯ ಸಂಶೋಧಕ ಸೌರಭ್ ಪೂನಿಯಾ ಅವರು ಶ್ರೀದೇವಿ ಆತ್ಮವನ್ನು ಮಾತನಾಡಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಶ್ರೀದೇವಿ ಅವರ ಸಾವು ಕೇವಲ ಅಪಘಾತವಲ್ಲ,  ಕೊಲೆ. ಎಂದು ಆತ್ಮವೇ ಹೇಳಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾರೆ.

ಶ್ರೀದೇವಿ ಅವರು ಚಿತ್ರ ನಿರ್ಮಾಪಕ ಬೋನಿ ಕಪೂರ್ ಜೊತೆ ಮದುವೆಯಾದರು. ಇವರಿಗೆ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಎಂಬ ಮಕ್ಕಳಿದ್ದಾರೆ. ಶ್ರೀದೇವಿ ಅವರು ಬೋನಿ ಕಪೂರ್ ಸಂಬಂಧಿಕರಾದ ಮೋಹಿತ್ ಮಾರ್ವಾ ಮದುವೆಯಲ್ಲಿ ಭಾಗವಹಿಸಲು ದುಬೈಗೆ ಹೋಗಿದ್ದರು. ಬಾತ್‌ಟಬ್‌ನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾದರು. ದುಬೈ ಪೊಲೀಸರು ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ, ಶ್ರೀದೇವಿ ಅವರು ಬಾತ್‌ಟಬ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಅವರ ದೇಹದಲ್ಲಿ ಮದ್ಯದ ಅಂಶವೂ ಇತ್ತಂತೆ.

ಆರಂಭದಲ್ಲಿ ನಾನು ತನಿಖೆ ಮಾಡಿದಾಗ ಶ್ರೀದೇವಿ ಆತ್ಮ ಏನೂ ಹೇಳಲಿಲ್ಲ, ಪದೇ ಪದೇ ಕೇಳಿದೆ. ಅದಾದ ಬಳಿಕ ನಾನು ಯಾರು ನಿಮಗೆ ಹೊಡೆದು ಬಾತ್‌ಟಬ್‌ನಲ್ಲಿ ಮುಳುಗಿಸಿದ್ದಾರೆ ಎಂದು ಪ್ರಶ್ನೆ ಕೇಳಿದೆ. ಆಗ ಅವರ ಆತ್ಮ ಬೋನಿ ಕಪೂರ್‌ ಎಂದು ಸ್ಪಷ್ಟವಾಗಿ ಹೇಳಿದೆ. ನಾನು ಇದನ್ನೆಲ್ಲ ಹೇಳಿದರೆ ಯಾರೂ ನಂಬೋದಿಲ್ಲ, ನನ್ನ ಬಳಿ ಆಡಿಯೋ ರೆಕಾರ್ಡ್‌ ಕೂಡ ಇದೆ ಎಂದು ಹೇಳಿದ್ದಾರೆ.

https://www.newsics.com/2026/04/21/state-government-employees-still-havent-received-their-salaries-what-is-the-reason-for-the-delay/

 

TAGGED:What did actress Sridevi's soul say? The investigating officer revealed the mystery of her death!
Share This Article
Facebook Twitter Copy Link Print
Previous Article ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?
Next Article ಚಲಿಸುತ್ತಿದ್ದ ಬೈಕ್ ಟೈರ್‌ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?