ಬಿಸಿಲು ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು
ರಾಯಚೂರು ಜಿಲ್ಲೆಯಲ್ಲಿ ದಿನೇ ದಿನೇ ಉಷ್ಣಾಂಶ ಏರಿಕೆಯಾಗುತ್ತಿದ್ದು, ತೀವ್ರ ಬಿಸಿಲಿನ ಪರಿಣಾಮ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ವಿಶೇಷವಾಗಿ ನವಜಾತ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಗಂಭೀರವಾಗಿ ಕಾಣಿಸಿಕೊಂಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಶಿಶುಗಳಲ್ಲಿ ಜ್ವರ, ನಿರ್ಜಲೀಕರಣ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 47 ಕ್ಕೂ ಹೆಚ್ಚು ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ 47ಕ್ಕೂ ಹೆಚ್ಚು ನವಜಾತ ಶಿಶುಗಳನ್ನು ದಾಖಲಿಸಲಾಗಿದೆ. ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿರುವ ಈ … Continue reading ಬಿಸಿಲು ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed