ವೈದ್ಯರ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ ವ್ಯಕ್ತಿ

ಡಾಕ್ಟರ್​​ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿದ್ದಾನೆ ಎಂದು ದೂರಲಾಗಿದ್ದು, ಇದು ಇಡೀ ವೈದ್ಯ ಲೋಕವೇ ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಎಂಬ ಮಾತುಗಳು ಕೇಳಿಬಂದಿವೆ. ಹೌದು, ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್ ಎಂಬ ವ್ಯಕ್ತಿ ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದೂವರೆ ತಿಂಗಳ ಹಿಂದೆ ಆಸ್ಪತ್ರೆ ಎಮರ್ಜೆನ್ಸಿ ವಿಭಾಗಕ್ಕೆ ಅವರನ್ನು ಎಡ್ಮಿಟ್​​ ಮಾಡಿಕೊಳ್ಳಲಾಗಿತ್ತು. ಇನ್ಫೆಕ್ಷನ್ ಆಗಿದೆ ಎಂದು … Continue reading ವೈದ್ಯರ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ ವ್ಯಕ್ತಿ