Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Court orders to register FIR ತಮಾಷೆ ಮಾತು ತಂದ ಆಪತ್ತು: ಗೃಹಸಚಿವ ಪರಮೇಶ್ವರ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ, ಏನಾಯ್ತು?
ಕರ್ನಾಟಕದೇಶಪ್ರಮುಖವೈರಲ್

Court orders to register FIR ತಮಾಷೆ ಮಾತು ತಂದ ಆಪತ್ತು: ಗೃಹಸಚಿವ ಪರಮೇಶ್ವರ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ, ಏನಾಯ್ತು?

Share
1 Min Read
SHARE

newsics.com

ಬೆಂಗಳೂರು: ತಮಾಷೆಗೆ ಆಡಿದ ಮಾತೇ ಗೃಹಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಸಂಕಷ್ಟ ತಂದೊಡ್ಡಿದೆ.

ಬೆಟ್ಟಿಂಗ್ ಹೇಳಿಕೆ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ.

42ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶ ಕೆಎಂ ಶಿವಕುಮಾರ್ ಅವರು, ತುಮಕೂರಿನ ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ FIR ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

2025ರಲ್ಲಿ ತುಮಕೂರಿನಲ್ಲಿ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯದ ವೇಳೆ ನಾನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದು ಪರಮೇಶ್ವರ್ ಹೇಳಿದ್ದರು.

಼ಬೆಟ್ಟಿಂಗ್ ಕಟ್ಟುವುದು ಅಪರಾಧ ಎಂದು ಎಚ್.ಆರ್ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಸಚಿವರೇ ಸ್ವತಃ ಈ ವಿಷಯವನ್ನು ಹೇಳಿಕೊಂಡಿದ್ದರು. ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದೆ ಎಂದು ಸಚಿವರು ಹೇಳಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ನೀತಾ ಅಂಬಾನಿಗೆ ‘ಭಾಭಿ’ ಎಂದ ಆಲಿಯಾ: ತಕ್ಷಣವೇ ನಟಿ ಮಾಡಿದ್ದೇನು?

 

ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ‘ಅಸಹ್ಯಕರ’ ಹೇಳಿಕೆ ನೀಡಿದ ಸಂಸದ

TAGGED:Court orders to register FIR against Home Minister Parameshwara and conduct investigation
Share This Article
Facebook Twitter Copy Link Print
Previous Article Land conversion ಇನ್ನು ತಿಂಗಳೊಳಗೇ ಆಗಲಿದೆ ಭೂ ಪರಿವರ್ತನೆ! ಸ್ವಯಂಚಾಲಿತ ಕ್ರಮ ಜಾರಿಮಾಡಿದ ಸರ್ಕಾರ
Next Article ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?