newsics.com ಬೆಂಗಳೂರು: ತಮಾಷೆಗೆ ಆಡಿದ ಮಾತೇ ಗೃಹಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಬೆಟ್ಟಿಂಗ್ ಹೇಳಿಕೆ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. 42ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶ ಕೆಎಂ ಶಿವಕುಮಾರ್ ಅವರು, ತುಮಕೂರಿನ ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ FIR ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. 2025ರಲ್ಲಿ ತುಮಕೂರಿನಲ್ಲಿ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯದ ವೇಳೆ ನಾನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 … Continue reading Court orders to register FIR ತಮಾಷೆ ಮಾತು ತಂದ ಆಪತ್ತು: ಗೃಹಸಚಿವ ಪರಮೇಶ್ವರ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ, ಏನಾಯ್ತು?
Copy and paste this URL into your WordPress site to embed
Copy and paste this code into your site to embed