ಕಲ್ಲಂಗಡಿ ಹಣ್ಣು ತಿನ್ನುವಾಗ ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ.!

ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ತಂಪಿಗಾಗಿ ನಾನಾ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಸೂರ್ಯನ ತಾಪಕ್ಕೆ ಬೆಂದು ಹೋಗುತ್ತಿರುವ ಜನರು ತಮ್ಮ ದಾಹ ತೀರಿಸಿಕೊಳ್ಳಲು ಕೂಲ್ ಡ್ರಿಂಕ್ಸ್ ಮತ್ತು ಹಣ್ಣುಗಳ ಮೊರೆ ಹೋಗುತ್ತಿದ್ದಾರೆ. ಮುಖ್ಯವಾಗಿ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಭಾರಿ ಬೇಡಿಕೆಯಿದೆ.ದೇಹಕ್ಕೆ ಅಗತ್ಯವಿರುವ ನೀರಿನಂಶವನ್ನು ಒದಗಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಕಲ್ಲಂಗಡಿ ಹಣ್ಣನ್ನು ಸರಿಯಾದ ರೀತಿಯಲ್ಲಿ ಸೇವಿಸದಿದ್ದರೆ ಅದು ಆರೋಗ್ಯಕ್ಕೆ ಲಾಭಕ್ಕಿಂತ ಹೆಚ್ಚಾಗಿ ತೊಂದರೆ ಉಂಟುಮಾಡುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ. ಫ್ರಿಡ್ಜ್‌ನಲ್ಲಿಟ್ಟ ಕಲ್ಲಂಗಡಿ … Continue reading ಕಲ್ಲಂಗಡಿ ಹಣ್ಣು ತಿನ್ನುವಾಗ ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ.!