Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗಲ್ಲಿ ವಿದೇಶಿ ಮಹಿಳೆಗೆ ಲೈಂ*ಗಿಕ ದೌರ್ಜನ್ಯ:ಹೋಂ ಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ
ಕರ್ನಾಟಕದೇಶಪ್ರಮುಖವಿದೇಶ

ಕೊಡಗಲ್ಲಿ ವಿದೇಶಿ ಮಹಿಳೆಗೆ ಲೈಂ*ಗಿಕ ದೌರ್ಜನ್ಯ:ಹೋಂ ಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ

Share
1 Min Read
SHARE

 

newsics.com/ನ್ಯೂಸಿಕ್ಸ್

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು.

ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ (Devi Villa Homestay) ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ.

ದೌರ್ಜನ್ಯಕ್ಕೆ ಒಳಗಾದ ಮಹಿಳೆ ನೀಡಿದ ದೂರಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಹೋಂ ಸ್ಟೇ ಮಾಲೀಕ ದೇವಿ ಎಂಬಾತನನ್ನು ಬಂಧಿಸಿದ್ದಾರೆ. ಇದರೊಂದಿಗೆ, ಹೋಂ ಸ್ಟೇನಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವಿಶಾಲ್ ಮತ್ತು ವೃಜೇಶ್ ಎಂಬ ಇಬ್ಬರು ವ್ಯಕ್ತಿಗಳನ್ನು ಸಹ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿಸಲಾಗಿದೆ.

ಸದ್ಯ ಪೊಲೀಸರು ಬಂಧಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರವಾಸಿಗರ ಸ್ವರ್ಗ ಎಂದೇ ಕರೆಯಲ್ಪಡುವ ಕೊಡಗಿನಲ್ಲಿ ವಿದೇಶಿ ಪ್ರವಾಸಿಯ ಮೇಲೆ ಇಂತಹ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಮತ್ತು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.

ಮುಂಜಾನೆ ಸಮಯದಲ್ಲಿ ಅಷ್ಟು ಗಾಢ ನಿದ್ರೆ ಏಕೆ ಬರುತ್ತದೆ?

ಬಿಸಿಲು ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು

ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

TAGGED:'Sadashiva Swamiji' of Babaladi Mutt arrestedForeign woman sexually assaulted in coorg: Two peopleincluding homestay owner
Share This Article
Facebook Twitter Copy Link Print
Previous Article ಈ ರೀತಿ ಎಣ್ಣೆ ಬಳಸಿದ್ರೆ ಕೂದಲು ಕಪ್ಪಾಗೋದು ಗ್ಯಾರಂಟಿ
Next Article ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿ !

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?