ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

ಚಿನ್ನದ ಬೆಲೆ ಇಂದು ಬುಧವಾರ ಇಳಿಕೆ ಕಂಡಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ) 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,475 ರೂ 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,185 ರೂ 18 ಕ್ಯಾರಟ್​ನ 1 ಗ್ರಾಂ ಚಿನ್ನದ … Continue reading ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ