Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್
ವಿದೇಶಪ್ರಮುಖ

ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್

Share
2 Min Read
SHARE

ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ವೇಳೆ ಅಲ್ಲಿನ ಚುರುಮುರಿ ಅಂಗಡಿಯೊಂದಕ್ಕೆ ಭೇಟಿ ನೀಡಿ ಅಲ್ಲಿ 10 ರೂಪಾಯಿ ನೀಡಿ ಚುರುಮುರಿ ಕೊಂಡು ತಿಂದಿದ್ದರು. ಈ ವೇಳೆ ಪ್ರಧಾನಿ ಮೋದಿ ನೀಡಿದ 10 ರೂಪಾಯಿಯ ನೋಟಿಗೆ ಈಗ ಭಾರಿ ಬೇಡಿಕೆ ಬಂದಿದೆ.

ಹೌದು ಈ ಹತ್ತು ರೂಪಾಯಿಯನ್ನು ತನಗೆ ನೀಡಿದರೆ ಅದರ ಬದಲಾಗಿ 1,11,000 ರೂಪಾಯಿ ನೀಡುವುದಾಗಿ ವ್ಯಕ್ತಿಯೊಬ್ಬರು ಆ ಚುರುಮುರಿ ಮಾಲೀಕನಿಗೆ ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ. ಹರ್ಯಾಣ ಮೂಲದ ವ್ಯಕ್ತಿಯೊಬ್ಬರು 1,11,000 ರೂ ನೀಡೋದಾಗಿ ಅವರು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ವರದಿಯ ಬಗ್ಗೆ ಯಾವುದೇ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿಲ್ಲ, ಆದರೆ ಹೀಗೊಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಪ್ರಚಾರಕ್ಕೆ ಹೋದಾಗ ಅಲ್ಲಿ ಜನ ಸಾಮಾನ್ಯರು ರೈತರು ಮಕ್ಕಳೊಂದಿಗೆ ಎಂದಿನಂತೆ ಬೆರೆತಿದ್ದರು.

ಭಾನುವಾರ ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಮೋದಿ ಈ ವೇಳೆ ಅನಿರೀಕ್ಷಿತವಾಗಿ, ರಸ್ತೆ ಬದಿಯಲ್ಲಿದ್ದ ಕುರುಕಲು ತಿಂಡಿಯ ಅಂಗಡಿಗೆ ತೆರಳಿ ಮಂಡಕ್ಕಿ ಖರೀದಿಸಿದರು ಹಾಗೂ ಅದನ್ನು ಮಕ್ಕಳಿಗೆ ಹಂಚುವ ಮೂಲಕ ಗಮನ ಸೆಳೆದಿದ್ದರು. ಕಳೆದ ಶನಿವಾರ ಒಂದಾದ ಮೇಲೊಂದರಂತೆ 4 ರ್‍ಯಾಲಿಗಳಲ್ಲಿ ಭಾಗವಹಿಸಿದ ಮೋದಿ, ಝಾರ್‌ಗ್ರಾಂ ಎಂಬಲ್ಲಿರುವ ಪುಟ್ಟ ಅಂಗಡಿಯೊಂದಕ್ಕೆ ತೆರಳಿ, ಒಳ್ಳೆ ಗುಣಮಟ್ಟದ ಝಾಲ್ಮುರಿ (ಚುರುಮುರಿ) ತಯಾರಿಸುವಂತೆ ಕೇಳಿದರು. ಅದಕ್ಕೆ ಪ್ರತಿಯಾಗಿ ಸ್ವಂತ ಜೇಬಿನಿಂದ 10 ರು.ನ ಗರಿಗರಿ ನೋಟನ್ನು ತೆಗೆದು, ಅಂಗಡಿಯಾತ ನಿರಾಕರಿಸಿದರೂ ಕೇಳದೆ ಆತನ ಕೈಗಿಟ್ಟರು.

ಇದೇ ವೇಳೆ ಆರೋಗ್ಯ ದೃಷ್ಟಿಯಿಂದ ಮಂಡಕ್ಕಿಗೆ ಉಪ್ಪು ಹಾಕದಂತೆ ಮನವಿ ಮಾಡಿದ ಪ್ರಧಾನಿ ಮೋದಿ, ಬಳಿಕ ಅದನ್ನು ಸುತ್ತಲಿದ್ದ ಮಕ್ಕಳಿಗೆ ಹಂಚಿದರು. ಇದರ ಫೋಟೋ ಮತ್ತು ವಿಡಿಯೋಗಳನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಜನರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದಷ್ಟೇ ಅಸ್ಸಾಂಗೆ ತೆರಳಿದ್ದ ವೇಳೆ ಪ್ರಧಾನಿ ಅಲ್ಲಿನ ಚಹಾ ತೋಟವೊಂದಕ್ಕೆ ಭೇಟಿ ನೀಡಿ ಅಲ್ಲಿನ ಕೆಲಸಗಾರರೊಂದಿಗೆ ಮಾತನಾಡುತ್ತಾ ಚಹಾ ಎಲೆಗಳನ್ನು ಕಟಾವು ಮಾಡಿದ್ದರು. ಇದಕ್ಕೂ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು.

ಕಷ್ಟದ ದಿನಗಳನ್ನು ಮೆಲುಕು ಹಾಕಿದ ಆ್ಯಂಕರ್​ ಅನುಶ್ರೀ

 

TAGGED:Huge demand for Modi's Rs 10 note: Businessman asks for record price
Share This Article
Facebook Twitter Copy Link Print
Previous Article ಕಷ್ಟದ ದಿನಗಳನ್ನು ಮೆಲುಕು ಹಾಕಿದ ಆ್ಯಂಕರ್​ ಅನುಶ್ರೀ
Next Article ವೈದ್ಯರ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ ವ್ಯಕ್ತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?