ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್

ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ವೇಳೆ ಅಲ್ಲಿನ ಚುರುಮುರಿ ಅಂಗಡಿಯೊಂದಕ್ಕೆ ಭೇಟಿ ನೀಡಿ ಅಲ್ಲಿ 10 ರೂಪಾಯಿ ನೀಡಿ ಚುರುಮುರಿ ಕೊಂಡು ತಿಂದಿದ್ದರು. ಈ ವೇಳೆ ಪ್ರಧಾನಿ ಮೋದಿ ನೀಡಿದ 10 ರೂಪಾಯಿಯ ನೋಟಿಗೆ ಈಗ ಭಾರಿ ಬೇಡಿಕೆ ಬಂದಿದೆ. ಹೌದು ಈ ಹತ್ತು ರೂಪಾಯಿಯನ್ನು ತನಗೆ ನೀಡಿದರೆ ಅದರ ಬದಲಾಗಿ 1,11,000 ರೂಪಾಯಿ ನೀಡುವುದಾಗಿ ವ್ಯಕ್ತಿಯೊಬ್ಬರು ಆ ಚುರುಮುರಿ ಮಾಲೀಕನಿಗೆ ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ. … Continue reading ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್