Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ

Share
1 Min Read
SHARE

ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಗಂಡನೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು ಕೋಪದ ಕೈಗೆ ಬುದ್ಧಿಕೊಟ್ಟು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ಅನೈತಿಕ ಸಂಬಂಧದ ವಿಚಾರಕ್ಕೆ ಸಂಸಾರದಲ್ಲಿ ಬಿರುಕು ಬಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಹೆಂಡತಿ, ಮನೆಯಲ್ಲಿ ಸೀರೆ ಉಡದೆ ನೈಟಿ ಹಾಕುತ್ತಿದ್ದಳು ಎಂಬ ವಿಚಾರಕ್ಕೆ ರೊಚ್ಚಿಗೆದ್ದು ಪತ್ನಿಯನ್ನೇ ಸುಡಲು ಮುಂದಾಗೊರುವ ಘಟನೆ ನಡೆದಿದೆ.

ಮಂಜುಳಾ ಪಾಟೀಲ್ ಮತ್ತು ಕೃಷ್ಣಾಜಿ ಪಾಟೀಲ್ ದಂಪತಿ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಪತ್ನಿ ಸೀರೆ ಬದಲು ನೈಟಿ ಅಥವಾ ಗೌನ್ ಧರಿಸುತ್ತಿದ್ದ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮತ್ತೊಮ್ಮೆ ವಾಗ್ವಾದ ಉಂಟಾಗಿ, ಅದು ಅತಿರೇಕಕ್ಕೆ ತಲುಪಿದ ಸಂದರ್ಭದಲ್ಲಿ ಕೃಷ್ಣಾಜಿ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಪತ್ನಿಯ ದೇಹದ ಶೇ80ರಷ್ಟು ಭಾಗ ಸುಟ್ಟು ಕರಕಲು!

ಘಟನೆಯಿಂದ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ದೇಹದ ಶೇ80ರಷ್ಟು ಭಾಗ ಸುಟ್ಟಿದೆ. ಗಂಭೀರ ಗಾಯಗಳಿಂದ ಬಳಲಿದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸ್ಥಳಾಂತರಿಸಲಾಗಿದೆ.

ಮನೆಯಲ್ಲಿ ಗಲಾಟೆಯ ಶಬ್ದ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂದಗಡ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಬಿಸಿಲು ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು

TAGGED:Husband sets wife on fire for wearing nightie! Wife's condition critical
Share This Article
Facebook Twitter Copy Link Print
Previous Article ಬಿಸಿಲು ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು
Next Article ಕಲ್ಲಂಗಡಿ ಹಣ್ಣು ತಿನ್ನುವಾಗ ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?