ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ
ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಗಂಡನೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು ಕೋಪದ ಕೈಗೆ ಬುದ್ಧಿಕೊಟ್ಟು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ಅನೈತಿಕ ಸಂಬಂಧದ ವಿಚಾರಕ್ಕೆ ಸಂಸಾರದಲ್ಲಿ ಬಿರುಕು ಬಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಹೆಂಡತಿ, ಮನೆಯಲ್ಲಿ ಸೀರೆ … Continue reading ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed