ಸಿದ್ದರಾಮಯ್ಯ ಸೈಲೆಂಟ್ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಎಂದು ಯೋಚಿಸ್ತಿದ್ದೇನೆ ಎಂದು ಅವರು ಹೇಳಿರೋದು ‘ಕೈ’ ಮನೆಯಲ್ಲಿಯೇ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ರಾಜಣ್ಣ ಹೇಳಿದ್ದು ಏನು? ನಾನು, ಸಿಎಂ ಸಿದ್ದರಾಮಯ್ಯ ಇಬ್ಬರೂ ಮಾಟ ಮಂತ್ರ ನಂಬಲ್ಲ. … Continue reading ಸಿದ್ದರಾಮಯ್ಯ ಸೈಲೆಂಟ್ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ
Copy and paste this URL into your WordPress site to embed
Copy and paste this code into your site to embed