ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿ !

ಯುನೈಟೆಡ್ ಕಿಂಗ್‌ಡಮ್‌ನ ವಾಲ್ಸಾಲ್‌ನಲ್ಲಿ ಸಿಖ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ 32 ವರ್ಷದ ವ್ಯಕ್ತಿಯೊಬ್ಬ, ಮಂಗಳವಾರ ಬರ್ಮಿಂಗ್‌ಹ್ಯಾಮ್ ಕ್ರೌನ್ ಕೋರ್ಟ್‌ನಲ್ಲಿ ‘ಧಾರ್ಮಿಕ ಪ್ರೇರಿತ ಅತ್ಯಾಚಾರ’ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಜಾನ್ ಆಶ್ಬಿ  ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ನಡೆದ ಈ ಘಟನೆಯು ವೆಸ್ಟ್ ಮಿಡ್‌ಲ್ಯಾಂಡ್ಸ್ ಸಮುದಾಯದಲ್ಲಿ ತಲ್ಲಣ ಮೂಡಿಸಿತ್ತು. ಆರಂಭದಲ್ಲಿ ಈತ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರೂ, ವಿಚಾರಣೆಯ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಡೆದಿದ್ದೇನು? ನ್ಯಾಯಾಲಯಕ್ಕೆ ಸಲ್ಲಿಕೆಯಾದ ಮಾಹಿತಿಯ … Continue reading ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿ !