ಕಸ ಎಸೆದು ಬರ್ತಿನಿ ಅಂತ ಕಟ್ಟಿಂಗ್ ಶಾಪ್‌ನವನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್
ವಿವಾಹಿತ ಮಹಿಳೆಯೊಬ್ಬಳು, ಗಂಡ ಮಕ್ಕಳನ್ನು ಬಿಟ್ಟು ಕಟ್ಟಿಂಗ್ ಶಾಪ್ ಹೊಂದಿದ್ದ ವ್ಯಕ್ತಿ ಜೊತೆ ರಾತ್ರೋರಾತ್ರಿ ಎಸ್ಕೇಪ್ ಆದ ಘಟನೆ ಬೆಂಗಳೂರಿನ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ, ವಿವಾಹಿತ ಮಹಿಳೆಯ ಮಾಡಿದ ಈ ಕಿತಾಪತಿಯಿಂದ ಆಕೆಯ ಗಂಡ ಮಕ್ಕಳು ಕಂಗಾಲಾಗಿದ್ದಾರೆ. ಪ್ರಿಯಾಂಕಾ ಎಂಬಾಕೆಯೇ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಮಹಿಳೆ. ರಾತ್ರಿ ಮನೆಯಲ್ಲಿದ್ದ ಕಸ ಎಸೆದು ಬರ್ತೀನಿ ಅಂತ ಹೇಳಿ ಪ್ರಿಯಾಂಕಾ ಮನೆಯಿಂದ ಹೊರಗೆ ಹೋಗಿದ್ದು, ಮತ್ತೆ ಆಕೆ ವಾಪಸ್ ಬಂದಿಲ್ಲ, ಹೋಗುವ ಮೊದಲು … Continue reading ಕಸ ಎಸೆದು ಬರ್ತಿನಿ ಅಂತ ಕಟ್ಟಿಂಗ್ ಶಾಪ್‌ನವನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್
Copy and paste this URL into your WordPress site to embed
Copy and paste this code into your site to embed