ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ

  ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ ಪುತ್ರ ಶಶಾಂಕ್ ನಡೆಸಿದ ದರ್ಬಾರ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಚಿವ ಶಿವರಾಜ ತಂಗಡಗಿ ಅವರ ಪುತ್ರ ಶಶಾಂಕ್ ವೇದಿಕೆಯ ಮೇಲೆ ಕುಳಿತ್ತಿದ್ದರು, ಆದರೆ ಅದೇ ಸಭೆಯಲ್ಲಿ ಕ್ಷೇತ್ರದ ಜವಾಬ್ದಾರಿ ಹೊತ್ತಿರುವ ತಹಶೀಲ್ದಾರ್ ವಿಶ್ವನಾಥ್ ಮುರಡಿ ಮತ್ತು ತಾಲ್ಲೂಕು ಪಂಚಾಯತ್ … Continue reading ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ