Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!
ಕರ್ನಾಟಕಪ್ರಮುಖ

ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!

Share
1 Min Read
SHARE

ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ  (Karnataka Weather)   ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಆದರೆ ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 23ರವರೆಗೂ ಇದೇ ವಾತಾವರಣವಿರಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎನ್ನಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Court orders to register FIR ತಮಾಷೆ ಮಾತು ತಂದ ಆಪತ್ತು: ಗೃಹಸಚಿವ ಪರಮೇಶ್ವರ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ, ಏನಾಯ್ತು?

TAGGED:is experiencing heavy rain!the coastTodaywhich had been untouched by the heat
Share This Article
Facebook Twitter Copy Link Print
Previous Article Court orders to register FIR ತಮಾಷೆ ಮಾತು ತಂದ ಆಪತ್ತು: ಗೃಹಸಚಿವ ಪರಮೇಶ್ವರ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ, ಏನಾಯ್ತು?
Next Article Today’s Horoscope ರಾಶಿ ಭವಿಷ್ಯ 22-04-2026, ಬುಧವಾರ, ಇಂದಿನ ನಿಮ್ಮ ಅದೃಷ್ಟದ ಬಣ್ಣ ಯಾವುದು?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?