Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ
ದೇಶಪ್ರಮುಖಮನರಂಜನೆ

Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ

Share
1 Min Read
SHARE

newsics.com

ನಟಿ ದಿವ್ಯಾಂಕ ಸಿರೋಹಿ 30ನೇ ವಯಸ್ಸಿನಲ್ಲಿ ಹಠಾತ್ತನೆ ನಿಧನರಾದರು. ಮಂಗಳವಾರ ತಡರಾತ್ರಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ.  ನಿಧನದಿಂದಾಗಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ.

https://youtube.com/shorts/7P5j592ICRU?si=brWLJ4hEetaflYiu

ದಿವ್ಯಾಂಕಾ ಅವರ ಸಹೋದರ ಹಿಮಾಂಶು ‘ದೈನಿಕ್ ಭಾಸ್ಕರ್’ ಜೊತೆ ಮಾತನಾಡಿ, ‘ತನ್ನ ಸಹೋದರಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟು ಕೆಳಗೆ ಬಿದ್ದಳು. ಬಿದ್ದ ರಭಸಕ್ಕೆ ತಲೆಗೆ ಪೆಟ್ಟಾಗಿ ರಕ್ತಸ್ರಾವವಾಯಿತು’ ಎಂದು ತಿಳಿಸಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಸದ್ಯಕ್ಕೆ, ಸಾವಿನ ಅಧಿಕೃತ ಕಾರಣ ಸ್ಪಷ್ಟವಾಗಿಲ್ಲ. ಕೆಲವು ವರದಿಗಳು ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಹೇಳುತ್ತಿವೆ.

All Indian Cine Workers Association (AICWA) ‘X’ ನಲ್ಲಿ ಪೋಸ್ಟ್ ಮಾಡಿ, ‘ನಟಿ ಮತ್ತು ಡ್ಯಾನ್ಸರ್ ದಿವ್ಯಾಂಕಾ ಸಿರೋಹಿ ಅವರ ಅಕಾಲಿಕ ಮರಣದಿಂದ ನಮಗೆ ತೀವ್ರ ದುಃಖವಾಗಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅವರ ಅಗಲಿಕೆ ಕೇವಲ ಕುಟುಂಬಕ್ಕಲ್ಲ, ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ದಿವ್ಯಾಂಕಾ ತಮ್ಮ ಪ್ರತಿಭೆ ಮತ್ತು ಉತ್ಸಾಹದಿಂದ ಹರಿಯಾಣ್ವಿ ಚಿತ್ರರಂಗದಲ್ಲಿ ವಿಶೇಷ ಗುರುತನ್ನು ಮೂಡಿಸಿದ್ದರು. ಅವರ ಹಠಾತ್ ನಿಧನ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ’ ಎಂದು ಹೇಳಿದೆ.

https://www.newsics.com/2026/04/23/techie-loses-life-after-being-harassed-by-man-she-married/

TAGGED:Actress Divyanka Sirohi dies of heart attack at the age of 30
Share This Article
Facebook Twitter Copy Link Print
Previous Article Home minister moves Highcourt ಬೆಟ್ಟಿಂಗ್ ಸಂಕಷ್ಟದಿಂದ ಪಾರಾಗಲು ಹೈಕೋರ್ಟ್ ಮೊರೆಹೋದ ಗೃಹಸಚಿವ ಪರಮೇಶ್ವರ್! ಇಂದು ಮಧ್ಯಾಹ್ನ ವಿಚಾರಣೆ
Next Article SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?