Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ
newsics.com ನಟಿ ದಿವ್ಯಾಂಕ ಸಿರೋಹಿ 30ನೇ ವಯಸ್ಸಿನಲ್ಲಿ ಹಠಾತ್ತನೆ ನಿಧನರಾದರು. ಮಂಗಳವಾರ ತಡರಾತ್ರಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ. ನಿಧನದಿಂದಾಗಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. https://youtube.com/shorts/7P5j592ICRU?si=brWLJ4hEetaflYiu ದಿವ್ಯಾಂಕಾ ಅವರ ಸಹೋದರ ಹಿಮಾಂಶು ‘ದೈನಿಕ್ ಭಾಸ್ಕರ್’ ಜೊತೆ ಮಾತನಾಡಿ, ‘ತನ್ನ ಸಹೋದರಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟು ಕೆಳಗೆ ಬಿದ್ದಳು. ಬಿದ್ದ ರಭಸಕ್ಕೆ ತಲೆಗೆ ಪೆಟ್ಟಾಗಿ ರಕ್ತಸ್ರಾವವಾಯಿತು’ ಎಂದು ತಿಳಿಸಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಸದ್ಯಕ್ಕೆ, ಸಾವಿನ ಅಧಿಕೃತ ಕಾರಣ ಸ್ಪಷ್ಟವಾಗಿಲ್ಲ. ಕೆಲವು … Continue reading Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ
Copy and paste this URL into your WordPress site to embed
Copy and paste this code into your site to embed