Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Toxic Movie Digital Rights ಟಾಕ್ಸಿಕ್ ಗಾಗಿ ಒಟಿಟಿ ದಿಗ್ಗಜರ ನಡುವೆ ಬಿಗ್ ಫೈಟ್!
ಕರ್ನಾಟಕದೇಶಪ್ರಮುಖಮನರಂಜನೆ

Toxic Movie Digital Rights ಟಾಕ್ಸಿಕ್ ಗಾಗಿ ಒಟಿಟಿ ದಿಗ್ಗಜರ ನಡುವೆ ಬಿಗ್ ಫೈಟ್!

Share
1 Min Read
SHARE

newsics.com

ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಮೇಲೆ ಕೆಲ ದಿನಗಳಷ್ಟೆ ಇದೆ. ಯಶ್ ಅವರು ಇದೀಗ ಅಧಿಕೃತವಾಗಿ ಸಿನಿಮಾದ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ. ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ನಂತರ ಯಶ್ ನಟಿಸುತ್ತಿರುವ ಟಾಕ್ಸಿಕ್ ಸಿನಿಮಾ ಈಗ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಅದರಲ್ಲೂ ಈ ಚಿತ್ರದ ಡಿಜಿಟಲ್ ಹಕ್ಕುಗಳ ವಿಷಯದಲ್ಲಿ ನಡೆಯುತ್ತಿರುವ ಪೈಪೋಟಿ ನೋಡಿದರೆ, ಯಶ್ ಎಂಬ ಹೆಸರೇ ಒಂದು ಬ್ರ್ಯಾಂಡ್ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಟಾಕ್ಸಿಕ್ ಚಿತ್ರತಂಡ ಇಲ್ಲಿಯವರೆಗೆ ಯಾರಿಗೂ ಹಕ್ಕುಗಳನ್ನು ಮಾರಾಟ ಮಾಡದೆ ಕುತೂಹಲ ಕಾಯ್ದಿರಿಸಿದೆ. ಸದ್ಯಕ್ಕೆ ಸಿಕ್ಕಿರುವ ಖಚಿತ ಮಾಹಿತಿ ಎಂದರೆ, ಜಾಗತಿಕ ಒಟಿಟಿ ದೈತ್ಯರಾದ ನೆಟ್‌ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವಿಡಿಯೋ  ನಡುವೆ ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಜಿದ್ದಾಜಿದ್ದಿ ನಡೆಯುತ್ತಿದೆ. ಇತ್ತೀಚೆಗಷ್ಟೇ ‘ಜೈಲರ್ 2’ ಹಕ್ಕುಗಳು 160 ಕೋಟಿ ರೂ.ಗಳಿಗೆ ಮಾರಾಟವಾಗಿ ಸುದ್ದಿ ಮಾಡಿತ್ತು. ಈಗ ‘ಟಾಕ್ಸಿಕ್’ ಅದನ್ನು ಮೀರಿಸುವಂತಹ ದೊಡ್ಡ ಮೊತ್ತಕ್ಕೆ ಸೇಲ್ ಆಗುವ ಸಾಧ್ಯತೆಯಿದೆ.

ಇದು ಯಶ್ ಅವರ ಜನಪ್ರಿಯತೆ, ಟಾಕ್ಸಿಕ್‌ ಮೇಲಿನ ನಿರೀಕ್ಷೆ ಎಂಥದ್ದು ಎಂಬುದನ್ನು ಸಾಬೀತು ಮಾಡಿವೆ. ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಸದ್ಯಕ್ಕೆ ಯಾವುದೇ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಭಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಾಣವಾಗಿರುವುದರಿಂದ, ಚಿತ್ರತಂಡವು ಇನ್ನೂ ಹೆಚ್ಚಿನ ಲಾಭದಾಯಕ ಒಟಿಟಿ ಆಫರ್ ಅನ್ನು ನಿರೀಕ್ಷಿಸುತ್ತಿದೆ. ಉತ್ತಮ ಆರ್ಥಿಕ ಲಾಭ ಅಥವಾ ಅನುಕೂಲಕರ ಒಪ್ಪಂದದ ಷರತ್ತುಗಳನ್ನು ಮಾಡಿಕೊಳ್ಳುವುದು ಕೆವಿಎನ್ ಪ್ರೊಡಕ್ಷನ್ಸ್ ಪ್ಲ್ಯಾನ್‌ ಎನ್ನಲಾಗಿದೆ. ಈಚೆಗಷ್ಟೇ ಪ್ರೈಮ್‌ ವಿಡಿಯೋ ಜೈಲರ್‌ 2 ಹಕ್ಕುಗಳನ್ನು 160 ಕೋಟಿ ರೂ.ಗಳಿಗೆ ಖರೀದಿ ಮಾಡಿತ್ತು. ಈಗ ಟಾಕ್ಸಿಕ್‌ ಸಿನಿಮಾದ ಡಿಜಿಟಲ್‌ ಹಕ್ಕುಗಳು ಎಷ್ಟು ಕೋಟಿಗೆ ಸೇಲ್‌ ಆಗಬಹುದು ಎಂಬ ಕುತೂಹಲ ಎಲ್ಲರದ್ದು.‌

https://www.newsics.com/2026/04/23/smoking-ban-people-born-after-2009-cannot-sell-cigarettes-in-this-country/

TAGGED:Big fight between OTT giants for Toxic!
Share This Article
Facebook Twitter Copy Link Print
Previous Article Smoking Ban: ಈ ದೇಶದಲ್ಲಿ 2009ರ ಬಳಿಕ ಹುಟ್ಟಿದವರು ಸಿಗರೇಟ್ ಮಾರಾಟ ಮಾಡುವಂತಿಲ್ಲ!
Next Article Heat Stroke ಬಿಸಿಲ ಬೇಗೆಗೆ ಕಂಗೆಟ್ಟ ರಾಜ್ಯದ ಜನ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಆತಂಕ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?