Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ
ವಿದೇಶ

ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾನ ಶಾಂತಯುತವಾಗಿದ್ದರೂ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗುತ್ತಿವೆ.

ದಕ್ಷಿಣ ದಿನಾಜ್‌ಪುರ ಜಿಲ್ಲೆಯ ಕುಮಾರ್‌ಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೇಂಧು ಸರ್ಕಾರ್ ಅವರ ಮೇಲೆ ಸ್ಥಳೀಯರು ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.

ಮತದಾನದ ವೇಳೆ ಕ್ಷೇತ್ರದ ವ್ಯಾಪ್ತಿಯ ಹಳ್ಳಿಯೊಂದಕ್ಕೆ ಸುವೇಂಧು ಅವರು ತೆರಳಿದ್ದರು. ಅವರಿಗೆ ಒಬ್ಬ ಗನ್‌ಮ್ಯಾನ್‌ ಭದ್ರತೆ ಮಾತ್ರ ಇತ್ತು.

ಸಾರ್ವಜನಿಕರೊಂದಿಗೆ ಮಾತಿನ ವೇಳೆ ಘರ್ಷಣೆ ಉಂಟಾಗಿ ಸುವೇಂಧು ಅವರ ಮೇಲೆ ಸ್ಥಳೀಯರು ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಬೆದರಿದ ಬಿಜೆಪಿ ಅಭ್ಯರ್ಥಿ ದಿಕ್ಕಾಪಾಲಗಿ ಓಡಿದ್ದಾರೆ. ರಕ್ಷಣೆಗೆ ಮೊರೆ ಇಟ್ಟಿದ್ದಾರೆ.

ಆದರೆ, ಒಬ್ಬ ಗನ್ ಮ್ಯಾನ್ ಸಹ ಅಸಹಾಯಕನಾಗಿದ್ದ. ಇದರಿಂದ ಸಿಕ್ಕ ಸಿಕ್ಕವರು ಸುವೇಂಧುಗೆ ಥಳಿಸಿದ್ದಾರೆ. ಕಡೆಗೆ ದೂರದಲ್ಲಿದ್ದ ಭದ್ರತಾ ಸಿಬ್ಬಂದಿ ಬಂದು ಸ್ಥಳೀಯರನ್ನು ಓಡಿಸಿದ್ದಾರೆ. ಈ ಕುರಿತು ಹಲವರ ಮೇಲೆ ಕುಮಾರ್‌ಗಂಜ್‌ನಲ್ಲಿ ಪ್ರಕರಣ ದಾಖಲಾಗಿದೆ.

ಟಿಎಂಸಿ ಕಾರ್ಯಕರ್ತರು ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಸುವೇಂಧು ಸರ್ಕಾರ್ ಆರೋಪಿಸಿದ್ದಾರೆ.

https://x.com/upuknews1/status/2047221909696500085?ref_src=twsrc%5Etfw%7Ctwcamp%5Etweetembed%7Ctwterm%5E2047221909696500085%7Ctwgr%5Efde852e6b415059c3de746d72bc1e3797b0dd222%7Ctwcon%5Es1_c10&ref_url=https%3A%2F%2Fapi-news.dailyhunt.in%2F

ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ

TAGGED:BJP candidate who was beaten up by some people and ran away
Share This Article
Facebook Twitter Copy Link Print
Previous Article ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ
Next Article ಏ.24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?