Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ಮಗು ಪ್ರಕರಣ : ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ : ಹೈಕೋರ್ಟ್
ಕರ್ನಾಟಕಪ್ರಮುಖ

ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ಮಗು ಪ್ರಕರಣ : ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ : ಹೈಕೋರ್ಟ್

Share
1 Min Read
SHARE

newsics.com

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿ  ಮಗು ಕರುಣಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ಬಿಜೆಪಿ ಮುಖಂಡನ ಪುತ್ರನ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ.

ಆರೋಪದ ಪ್ರಕಾರ, ಕೃಷ್ಣ ಜೆ. ರಾವ್ ಮತ್ತು ಯುವತಿಯ ನಡುವೆ ಸುಮಾರು ಏಳು ವರ್ಷಗಳ ಕಾಲ ಪ್ರೀತಿಯ ಸಂಬಂಧವಿತ್ತು. ಈ ಅವಧಿಯಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ನಂತರ ಯುವತಿ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿದ ಬಳಿಕ ಆರೋಪಿಯು ಮದುವೆಯಾಗಲು ನಿರಾಕರಿಸಿದ್ದಾನೆ ಎಂಬುದು ಪ್ರಕರಣದ ಮುಖ್ಯ ಅಂಶವಾಗಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಹಲವು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ. ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಯುವತಿ, ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ. ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ? ಎಂದು ಆರೋಪಿ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದೆ.

ಪ್ರಕರಣದಲ್ಲಿ ಮಹತ್ವದ ಸಾಕ್ಷಿಯಾಗಿ ಡಿಎನ್‌ಎ ಪರೀಕ್ಷೆಯ ವರದಿ ಹೊರಬಂದಿತ್ತು. ಯುವತಿ ಹೆತ್ತ ಮಗುವಿನ ತಂದೆ ಕೃಷ್ಣ ಜೆ. ರಾವ್ ಎಂಬುದು ದೃಢಪಟ್ಟಿತ್ತು. 2025ರ ಸೆಪ್ಟೆಂಬರ್‌ನಲ್ಲಿ ಬಂದ ಈ ವರದಿ ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು. ಈ ಹಿಂದೆ ಮೈಸೂರಿನಲ್ಲಿ ಬಂಧನಕ್ಕೊಳಗಾದ ಕೃಷ್ಣ ಜೆ. ರಾವ್, ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿ ಈಗ ಹೊರಗಡೆ ಇದ್ದಾನೆ.

https://www.newsics.com/2026/04/23/centre-notifies-online-gaming-rules-will-come-into-effect-from-may-1/

TAGGED:BJP leader's son fathers child to young woman: It is better for the young woman to get married as she is having a child with the accused: High Court
Share This Article
Facebook Twitter Copy Link Print
Previous Article ಆನ್‌ಲೈನ್ ಗೇಮಿಂಗ್ ನಿಯಮಗಳನ್ನು ಅಧಿಸೂಚಿಸಿದ ಕೇಂದ್ರ : ಮೇ 1 ರಿಂದಲೇ ಜಾರಿ
Next Article ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?