Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ
ಕರ್ನಾಟಕಪ್ರಮುಖ

ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ದೇವನಹಳ್ಳಿ :  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, ಇಡೀ ಆಡಳಿತ ಮಂಡಳಿಯನ್ನು ಬೆಚ್ಚಿಬೀಳಿಸಿದೆ.

 

ಸುಮಾರು 25 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ನಿರ್ವಹಿಸುವ ಈ ಬೃಹತ್ ಘಟಕದಲ್ಲಿ, ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಕಂಪನಿಯ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ವಿಶ್ವನಾಥಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇನ್ನು ಪತ್ತೆಯಾದ ಭ್ರೂಣವು ಗಂಡೋ ಅಥವಾ ಹೆಣ್ಣೋ ಎಂಬುದು ಇನ್ನು ದೃಢಪಟ್ಟಿಲ್ಲ.

ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಕಂಪನಿಯ ಆವರಣದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಲ್ಲಿ ಇದು ತೀವ್ರ ಆತಂಕ ಮೂಡಿಸಿದೆ.

https://www.newsics.com/2026/04/23/people-of-the-state-are-suffering-from-heatstroke-fears-of-organ-failure-due-to-heatstroke/

TAGGED:Fetus found in women's toilet of prestigious company
Share This Article
Facebook Twitter Copy Link Print
Previous Article Heat Stroke ಬಿಸಿಲ ಬೇಗೆಗೆ ಕಂಗೆಟ್ಟ ರಾಜ್ಯದ ಜನ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಆತಂಕ
Next Article ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?