Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ
ಲೈಫ್‌ಸ್ಟೈಲ್ಆರೋಗ್ಯ

ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ

Share
1 Min Read
SHARE

https://newsics.com/ನ್ಯೂಸಿಕ್ಸ್

ಕೆಲವೊಂದು ಬಾರಿ ನಾವು ಆರ್ಥಿಕ ಸಂಕಷ್ಟದಲ್ಲಿರುವ ಸಂಬಂಧಿಕರು, ಸ್ನೇಹಿತರಿಗೆ ಸಾಲದ ರೂಪದಲ್ಲಿ ಹಣವನ್ನು (money) ನೀಡುತ್ತೇವೆ. ಆರ್ಥಿಕ ಸಹಾಯ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ  ಸಾಲ ತೆಗೆದುಕೊಂಡ ಸ್ನೇಹಿತರು ನಾವು ನೀಡಿದಂತಹ ಹಣವನ್ನು ಮರಳಿ ಕೊಡಲು ಮರೆತುಬಿಡುತ್ತಾರೆ.

ನೀವು ಸಾಲ ಕೊಟ್ಟ ಹಣವನ್ನು ಆತ್ಮೀಯರಿಂದ ಮರಳಿ ಪಡೆಯುವುದು ಹೇಗೆ?

ನಿಮ್ಮ ಕಷ್ಟಗಳ ಬಗ್ಗೆ ಒತ್ತಿ ಹೇಳಿ: ನೀವು ಸ್ನೇಹಿತರಿಂದ ಹಣವನ್ನು ಮರಳಿ ಪಡೆಯಲು ನಿಮ್ಮ ಅಗತ್ಯಗಳನ್ನು ಬಹಿರಂಗವಾಗಿ ವಿವರಿಸಿ. ನೀವು ಕಷ್ಟದಲ್ಲಿದ್ದೀರಿ ಆದ ಕಾರಣ ತುರ್ತಾಗಿ ಹಣದ ಅವಶ್ಯಕತೆಯಿದೆ ಎಂದು ಅವರಿಗೆ ತಿಳಿಸಿ. ಹಣದ ವಹಿವಾಟಿನ ಬಗ್ಗೆ ನಿಮ್ಮ ಸ್ನೇಹಿತನೊಂದಿಗೆ ಫೋನ್ ಮೂಲಕ ಅಲ್ಲ, ಮುಖಾಮುಖಿಯಾಗಿ ಚರ್ಚಿಸಿ. ಈ ಟ್ರಕ್ಸ್‌ ನಿಮ್ಮ ಸ್ನೇಹಿತ ನಿಮ್ಮ ಹಣವನ್ನು ವಾಪಸ್‌ ನೀಡುವಂತೆ ಮಾಡುತ್ತದೆ.

ಪ್ರಾಮಾಣಿಕತೆಯಿಂದ ಹಣವನ್ನು ಕೇಳಿ: ಯಾವುದೇ ಕಾರಣಕ್ಕೂ ಕೊಟ್ಟ ಹಣವನ್ನು ವಾಪಸ್‌ ಕೇಳಲು ಹಿಂಜರಿಯಬೇಡಿ, ಪ್ರಾಮಾಣಿಕವಾಗಿ ನನಗೆ ಹಣದ ಅವಶ್ಯಕತೆಯಿದೆ, ದಯವಿಟ್ಟು ಹಣವನ್ನು ಮರಳಿ ಕೊಡಿ ಎಂದು ಕೇಳಿ. ನಿಮ್ಮ ಆರ್ಥಿಕ ಪರಿಸ್ಥಿತಿಯ ಬಗ್ಗೆ ವಿವರಿಸಿ. ಈ ಮೂಲಕ ಸಂಬಂಧ ಹಾಳಾಗದ ರೀತಿಯಲ್ಲಿ ನಿಮ್ಮ ಹಣವನ್ನು ನೀವು ವಾಪಸ್‌ ಪಡೆಯಬಹುದು.

ಕಂತುಗಳನ್ನು ಹೊಂದಿಸಿ: ನೀವು ಸ್ನೇಹಿತರಿಗೆ ದೊಡ್ಡ ಮೊತ್ತದ ಹಣವನ್ನು ಸಾಲವಾಗಿ ನೀಡಿದರೆ, ಮತ್ತು ನಿಮ್ಮ ಸ್ನೇಹಿತರಿಗೆ ಪೂರ್ಣ ಮೊತ್ತವನ್ನು ಒಂದೇ ಬಾರಿಗೆ ಪಾವತಿಸಲು ಸಾಧ್ಯವಾಗದಿದ್ದರೆ, ನೀವು ಸಾಲವನ್ನು ಮರುಪಾವತಿಸಲು ಕಂತುಗಳನ್ನು ಹೊಂದಿಸಬಹುದು. ತಿಂಗಳು ತಿಂಗಳು ಇಎಮ್‌ಐ ರೂಪದಲ್ಲಿ ಸಾಲದ ಮೊತ್ತವನ್ನು ಪಾವತಿಸುವಂತೆ ಮಾಡಬಹುದು. ಇದು ಸಂಬಂಧವನ್ನು ಹಾಳಾಗದಂತೆಯೂ ನೋಡಿಕೊಳ್ಳುತ್ತದೆ ಮತ್ತು ನಿಮ್ಮ ಸ್ನೇಹಿತರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಸಹಕಾರಿಯಾಗಿದೆ.

ಕುಟುಂಬ ಅಥವಾ ಇತರ ಸ್ನೇಹಿತರಿಂದ ಸಹಾಯ ಪಡೆಯಿರಿ: ನಿಮ್ಮ ಸ್ನೇಹಿತ ನಿಮ್ಮ ಹಣವನ್ನು ವಾಪಸ್‌ ನೀಡಲು ಒಲ್ಲೆ ಎನ್ನುತ್ತಿದ್ದರೆ, ಹಣವನ್ನು ಎರವಲು ಪಡೆದ ಸ್ನೇಹಿತನ ಕುಟುಂಬದೊಂದಿಗೆ ಮಾತನಾಡಿ, ಅಥವಾ ನಿಮ್ಮ ಫ್ರೆಂಡ್ಸ್‌, ಕುಟುಂಬದ ಮೂಲಕ ನಿಮ್ಮ ಸ್ನೇಹಿತನ ಮನವೊಲಿಸಲು ಪ್ರಯತ್ನಿಸಿ. ಈ ಮೂಲಕವೂ ಹಣವನ್ನು ವಾಪಸ್‌ ಕೇಳಬಹುದು.

ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು

TAGGED:Follow this advice to get back the money you lent to your loved ones.
Share This Article
Facebook Twitter Copy Link Print
Previous Article ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು
Next Article ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?