ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ

https://newsics.com/ನ್ಯೂಸಿಕ್ಸ್ ಕೆಲವೊಂದು ಬಾರಿ ನಾವು ಆರ್ಥಿಕ ಸಂಕಷ್ಟದಲ್ಲಿರುವ ಸಂಬಂಧಿಕರು, ಸ್ನೇಹಿತರಿಗೆ ಸಾಲದ ರೂಪದಲ್ಲಿ ಹಣವನ್ನು (money) ನೀಡುತ್ತೇವೆ. ಆರ್ಥಿಕ ಸಹಾಯ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ  ಸಾಲ ತೆಗೆದುಕೊಂಡ ಸ್ನೇಹಿತರು ನಾವು ನೀಡಿದಂತಹ ಹಣವನ್ನು ಮರಳಿ ಕೊಡಲು ಮರೆತುಬಿಡುತ್ತಾರೆ. ನೀವು ಸಾಲ ಕೊಟ್ಟ ಹಣವನ್ನು ಆತ್ಮೀಯರಿಂದ ಮರಳಿ ಪಡೆಯುವುದು ಹೇಗೆ? ನಿಮ್ಮ ಕಷ್ಟಗಳ ಬಗ್ಗೆ ಒತ್ತಿ ಹೇಳಿ: ನೀವು ಸ್ನೇಹಿತರಿಂದ ಹಣವನ್ನು ಮರಳಿ ಪಡೆಯಲು ನಿಮ್ಮ ಅಗತ್ಯಗಳನ್ನು ಬಹಿರಂಗವಾಗಿ ವಿವರಿಸಿ. ನೀವು ಕಷ್ಟದಲ್ಲಿದ್ದೀರಿ ಆದ ಕಾರಣ ತುರ್ತಾಗಿ ಹಣದ … Continue reading ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ