Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು
ಕರ್ನಾಟಕಪ್ರಮುಖ

ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು

Share
1 Min Read
SHARE

newsics.com/ನ್ಯೂಸಿಕ್ಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಂದಿಲ್ಲ ಅಂತ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದಂತಹ ಬೇಸರದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರಿನ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ16 ವರ್ಷದ ತ್ರಿಶಾಲ ಸಾವಿಗೆ ಶರಣಾದ ವಿದ್ಯಾರ್ಥಿನಿ. ತ್ರಿಶಾಲಾಗೆ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಾರದೇ ಹೋದರೂ ಕೂಡ ಆಕೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಹೆಚ್ಚು ಅಂಕ ಬರಲಿಲ್ಲವೆಂದು ದುಡುಕಿದ ಬಾಲಕಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾಳೆ.

ತ್ರಿಶಾಲಾ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಹಾಗೂ ಸವಿತಾ ದಂಪತಿಯ ಪುತ್ರಿಯಾಗಿದ್ದು, ಒಟ್ಟು 440 ಅಂಕಗಳನ್ನು ಗಳಿಸಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಬಾಲಕಿ ಡಿಸ್ಟಿಂಕ್ಷನ್‌ನಲ್ಲಿ ಪಾಸಾಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ಕೇವಲ ಫಸ್ಟ್‌ಕ್ಲಾಸ್ ಮಾರ್ಕ್‌ ಅಷ್ಟೇ ಬಂದಿದೆ ಎಂದು ಆಕೆ ಸಾವಿಗೆ ಶರಣಾಗಿದ್ದಾಳೆ. ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ ಎಂದು ಹೇಳಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಆಕೆ ಸಾವಿಗೆ ಶರಣಾಗಿದ್ದಾಳೆ.

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್

TAGGED:Girl who passed first class dies: Boy dies after failing in Chitradurga
Share This Article
Facebook Twitter Copy Link Print
Previous Article ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್
Next Article ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?