ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು
newsics.com/ನ್ಯೂಸಿಕ್ಸ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಂದಿಲ್ಲ ಅಂತ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದಂತಹ ಬೇಸರದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ16 ವರ್ಷದ ತ್ರಿಶಾಲ ಸಾವಿಗೆ ಶರಣಾದ ವಿದ್ಯಾರ್ಥಿನಿ. ತ್ರಿಶಾಲಾಗೆ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಾರದೇ ಹೋದರೂ ಕೂಡ ಆಕೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಹೆಚ್ಚು ಅಂಕ ಬರಲಿಲ್ಲವೆಂದು ದುಡುಕಿದ ಬಾಲಕಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾಳೆ. ತ್ರಿಶಾಲಾ … Continue reading ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು
Copy and paste this URL into your WordPress site to embed
Copy and paste this code into your site to embed