Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka SSLC Results 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​?
ಕರ್ನಾಟಕ

Karnataka SSLC Results 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​?

Share
2 Min Read
SHARE

newsics.com/ನ್ಯೂಸಿಕ್ಸ್

2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು.

ದಕ್ಷಿಣ ಕನ್ನಡ ಫಸ್ಟ್​​, ಕಲಬುರಗಿ ಲಾಸ್ಟ್​​

ಈ ಬಾರಿಯ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಜಿಲ್ಲಾವಾರು ಫಲಿತಾಂಶ

ದಕ್ಷಿಣ ಕನ್ನಡ ಜಿಲ್ಲೆ- 98.40%
ಉಡುಪಿ – 98.18%
ಉತ್ತರ ಕನ್ನಡ- 98.09%
ಹಾಸನ- 97.51%
ಮಂಡ್ಯ- 97.45%
ಶಿರಸಿ- 97.21%
ಹಾವೇರಿ- 96.87%
ಕೊಡಗು- 96.70%
ಶಿವಮೊಗ್ಗ- 96.56%
ವಿಜಯನಗರ- 96.39%
ಬೆಂಗಳೂರು ಗ್ರಾಮಾಂತರ – 95.84%
ಧಾರವಾಡ – 95.59%
ಕೋಲಾರ- 95.50%
ಬಾಗಲಕೋಟೆ- 95.42%
ಬೆಂಗಳೂರು ಉತ್ತರ- 95.34%
ಗದಗ- 95.24%
ಚಿಕ್ಕಮಗಳೂರು- 94.99%
ಬೆಳಗಾವಿ – 94.75%
ದಾವಣಗೆರೆ- 94.64%
ಮೈಸೂರು- 94.50%
ರಾಯಚೂರು- 94.41%
ವಿಜಯಪುರ- 94.17%
ಚಿಕ್ಕೋಡಿ- 94.09%
ಬಳ್ಳಾರಿ- 93.36%
ಕೊಪ್ಪಳ- 93.10%
ರಾಮನಗರ- 92.83%
ಚಿತ್ರದುರ್ಗ- 92.25%
ಬೀದರ್- 92.18%
ತುಮಕೂರು- 92.04%
ಚಾಮರಾಜನಗರ- 91.89%
ಯಾದಗಿರಿ- 91.89%
ಬೆಂಗಳೂರು ದಕ್ಷಿಣ- 91.65%
ಚಿಕ್ಕಬಳ್ಳಾಪುರ- 90.88%
ಮಧುಗಿರಿ- 90.26%
ಕಲಬುರಗಿ-85.06%
7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

SSLC ಪರೀಕ್ಷೆಯಲ್ಲಿ ಬರೋಬ್ಬರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ವಿದ್ಯಾರ್ಥಿ ಸುಖದೇವ್​ಗೆ​ ಸಂಪೂರ್ಣ ಅಂಕ ದೊರೆತಿದೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಶೇ.96.18ರಷ್ಟು ಬಾಲಕಿಯರು, ಶೇ.91.94ರಷ್ಟು ಬಾಲಕರು ಪಾಸ್ ಆಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆ ಹೊಂದಿದ್ದರೆ, 3,77,287 ಬಾಲಕರ ಪೈಕಿ 3,46,872 ಬಾಲಕರು ಉತ್ತೀರ್ಣಗೊಂಡಿದ್ದಾರೆ.

 

Gold & Silver cheap ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಆಭರಣಪ್ರಿಯರಿಗೆ ಫುಲ್ ಖುಷಿ ಸುದ್ದಿ

TAGGED:Karnataka SSLC Results 2026: SSLC results announced; Gaya district first? Which one is last?
Share This Article
Facebook Twitter Copy Link Print
Previous Article Gold & Silver cheap ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಆಭರಣಪ್ರಿಯರಿಗೆ ಫುಲ್ ಖುಷಿ ಸುದ್ದಿ
Next Article CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಅಂಟಿಸಿದ ಭದ್ರತಾ ಸಿಬ್ಬಂದಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?