Karnataka SSLC Results 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​?

newsics.com/ನ್ಯೂಸಿಕ್ಸ್ 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು. ದಕ್ಷಿಣ ಕನ್ನಡ ಫಸ್ಟ್​​, ಕಲಬುರಗಿ ಲಾಸ್ಟ್​​ ಈ … Continue reading Karnataka SSLC Results 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​?