Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ
ಕರ್ನಾಟಕಪ್ರಮುಖ

Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ.

ಗುರುವಾರ ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವುದರಿಂದ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

A massive fire has erupted behind Prestige Augsta gold village on Kada Agrahara–Rampura Road. The blaze is suspected to have started in a plastic recycling godown, sending thick black smoke into the sky and alarming nearby residents.

The incident raises serious concerns about… pic.twitter.com/r7XUWsFQ4q

— Karnataka Portfolio (@karnatakaportf) April 23, 2026

TAGGED:Massive fire disaster in Bengaluru: Thick smoke up to 10 km!
Share This Article
Facebook Twitter Copy Link Print
Previous Article ಏ.24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ
Next Article War field ಮುಸುಕುಧಾರಿ ಕಮಾಂಡೋಗಳಿಂದ ಭಾರತದತ್ತ ಬರುತ್ತಿದ್ದ 2 ಹಡಗು ವಶ, ವಿಡಿಯೋ ಬಿಡುಗಡೆ ಮಾಡಿದ ಇರಾನ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?