Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ. ಗುರುವಾರ ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವುದರಿಂದ ಸುತ್ತಮುತ್ತ … Continue reading Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ