SSLC RESULT : 7 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್
https://youtube.com/shorts/7P5j592ICRU?si=brWLJ4hEetaflYiu newsics.com ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸುವ ಮೂಲಕ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಈ ಬಾರಿ ದಾಖಲೆಯ 94.1 ರಷ್ಟು ಫಲಿತಾಂಶ ಬಂದಿದೆ. 2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 94.1 ಮಕ್ಕಳು ತೆರಗಡೆಯಾಗಿದ್ದಾರೆ. 7,70,209 ಮಕ್ಕಳು ಪರೀಕ್ಷೆ ಬರೆದಿದ್ದರು, ಎಲ್ಲರೂ ಕೂಡ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. … Continue reading SSLC RESULT : 7 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್
Copy and paste this URL into your WordPress site to embed
Copy and paste this code into your site to embed