CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಅಂಟಿಸಿದ ಭದ್ರತಾ ಸಿಬ್ಬಂದಿ

https://newsics.com/ನ್ಯೂಸಿಕ್ಸ್ CET ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಲಾಗಿತ್ತು. ಆಭರಣ ತೆಗೆಯಲು ಸೂಚಿಸಿದರೂ ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ತಾತ್ಕಾಲಿಕ ಪರಿಹಾರವಾಗಿ ಟೇಪ್ ಅಂಟಿಸಿರುವುದು ವರದಿಯಾಗಿದೆ. Karnataka … Continue reading CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಅಂಟಿಸಿದ ಭದ್ರತಾ ಸಿಬ್ಬಂದಿ