Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಲುಗು ದೇಶಂ ಪಕ್ಷದ ಸಹ ಸಂಸ್ಥಾಪಕ ಹಿರಿಯ ರಾಜಕಾರಣಿ ನಡೇನ್ಲಾ ಭಾಸ್ಕರ್ ರಾವ್ ನಿಧನ  
ದೇಶಪ್ರಮುಖ

ತೆಲುಗು ದೇಶಂ ಪಕ್ಷದ ಸಹ ಸಂಸ್ಥಾಪಕ ಹಿರಿಯ ರಾಜಕಾರಣಿ ನಡೇನ್ಲಾ ಭಾಸ್ಕರ್ ರಾವ್ ನಿಧನ  

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ತೆಲುಗು ದೇಶಂ ಪಕ್ಷದ ಸಹ ಸಂಸ್ಥಾಪಕ ಹಿರಿಯ ರಾಜಕಾರಣಿ ನಡೇನ್ಲಾ ಭಾಸ್ಕರ್ ರಾವ್  ಅವರು 90ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ತೆಲುಗಿನ ಖ್ಯಾತ ನ ಎನ್​ಟಿ ರಾಮ ರಾವ್ ಅವರ ಜೊತೆ ಸೇರಿ 1982ರಲ್ಲಿ ಅವರು ಟಿಡಿಪಿ ಪಕ್ಷವನ್ನು ಸ್ಥಾಪಿಸಿದ್ದರು. ಅವರು 1984ರಲ್ಲಿ ಒಂದು ತಿಂಗಳ ಕಾಲ ಆಂಧ್ರಪ್ರದೇಶದ  ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಅವರು ಬುಧವಾರ ತಮ್ಮ 90ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಭಾಸ್ಕರ್ ರಾವ್ ಅವರು ಉಸಿರಾಟದ ಸಮಸ್ಯೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ ವೇಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅವರು 1935ರಲ್ಲಿ ಜೂನ್ 23ರಂದು ಜನಿಸಿದರು.

ವಿಜಯವಾಡ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಅವರು 1978ರಲ್ಲಿ ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರು ಕಾಂಗ್ರೆಸ್ ಟಿಕೆಟ್​ನಿಂದ ಗೆದ್ದು ಮಾರಿ ಚನ್ನ ರೆಡ್ಡಿ ಕ್ಯಾಬಿನೆಟ್​​ನಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

https://www.newsics.com/2026/04/23/sslc-results-this-afternoon-marks-will-also-be-available-for-third-language/

TAGGED:co-founder of Telugu Desam Partypassed awaySenior politician Nadenla Bhaskar Rao
Share This Article
Facebook Twitter Copy Link Print
Previous Article Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್
Next Article CBSE Exam ಸಿಬಿಎಸ್ಇ 10ನೇ ತರಗತಿ ಎರಡನೇ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?