Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !
ಪ್ರಮುಖವಿದೇಶ

ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಸುಮಾರು 50 ವರ್ಷ ಪ್ರಾಯದ ಬ್ರಿಟಿಷ್ ದಂಪತಿಯು ವಿಮಾನ ಹಾರಾಟಕ್ಕೆ ಸಿದ್ಧವಾಗುತ್ತಿದ್ದಾಗ   ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಘಟನೆ ಈಸ್ಟ್ ಮಿಡ್‌ಲ್ಯಾಂಡ್ಸ್ ವಿಮಾನ ನಿಲ್ದಾಣದಿಂದ ಗ್ರಾನ್ ಕೆನರಿಯಾಕ್ಕೆ ಹೊರಟಿದ್ದ ಜೆಟ್2  ನಡೆದಿದೆ.

ವಿಮಾನದಲ್ಲಿದ್ದ ಮಕ್ಕಳು ಮತ್ತು ಇತರ ಪ್ರಯಾಣಿಕರಿಗೆ ಈ ಘಟನೆಯಿಂದ ತೀವ್ರ ಮುಜುಗರ ಉಂಟಾಗಿದೆ. ಸಹಪ್ರಯಾಣಿಕ ಡ್ಯಾರೆನ್ ಸ್ಟ್ರೀಟ್ ಎಂಬುವವರು ರನ್-ವೇ ಚಿತ್ರೀಕರಿಸುವಾಗ ಈ ದೃಶ್ಯ ಆಕಸ್ಮಿಕವಾಗಿ ಸೆರೆಯಾಗಿದೆ.

ಸಹಪ್ರಯಾಣಿಕರು ಇವರ ವರ್ತನೆಯನ್ನು ಗಮನಿಸಿ ಪ್ರಶ್ನಿಸಿದಾಗ, ತಾವು ಮೊದಲ ಬಾರಿಗೆ ವಿಮಾನ ಪ್ರಯಾಣ ಮಾಡುತ್ತಿರುವುದರಿಂದ “ಪ್ರಾರ್ಥನೆ ಮಾಡುತ್ತಿದ್ದೆವು” ಎಂದು ದಂಪತಿ ವಿಚಿತ್ರವಾಗಿ ಉತ್ತರಿಸಿದ್ದಾರೆ.

ಜೆಟ್2 ವಿಮಾನಯಾನ ಸಂಸ್ಥೆಯು ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿ, ದಂಪತಿಗೆ ಆಜೀವ ನಿಷೇಧ ಹೇರಿದೆ. ವರದಿಗಳ ಪ್ರಕಾರ, ಇವರನ್ನು ತಲುಪಬೇಕಾದ ಸ್ಥಳದ ಹೋಟೆಲ್‌ನಿಂದಲೂ ಹೊರಹಾಕಲಾಗಿದ್ದು, ವಾಪಸ್ ಬರಲು ಅದೇ ವಿಮಾನ ಸಂಸ್ಥೆಯ ಟಿಕೆಟ್ ಸಿಗದೆ ರಜೆ ಅರ್ಧಕ್ಕೆ ಮೊಟಕುಗೊಂಡಿದೆ.

https://www.newsics.com/2026/04/23/fetus-found-in-womens-toilet-of-prestigious-company/

 

TAGGED:Sex on a plane: Airlines ban couple for life!
Share This Article
Facebook Twitter Copy Link Print
Previous Article ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ
Next Article ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?