Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Smoking Ban: ಈ ದೇಶದಲ್ಲಿ 2009ರ ಬಳಿಕ ಹುಟ್ಟಿದವರು ಸಿಗರೇಟ್ ಮಾರಾಟ ಮಾಡುವಂತಿಲ್ಲ!
ಪ್ರಮುಖವಿದೇಶ

Smoking Ban: ಈ ದೇಶದಲ್ಲಿ 2009ರ ಬಳಿಕ ಹುಟ್ಟಿದವರು ಸಿಗರೇಟ್ ಮಾರಾಟ ಮಾಡುವಂತಿಲ್ಲ!

Share
1 Min Read
SHARE

newsics.com

ಸಿಗರೇಟ್ ಚಟಕ್ಕೆ ದಾಸರಾಗುವವರ ಸಂಖ್ಯೆ ಹೆಚ್ಚುತ್ತಲಿದೆ. ಯುವ ಪೀಳಿಗೆಯ ಆರೋಗ್ಯ ರಕ್ಷಣೆಗೆ ಕಠಿಣ ನಿರ್ಧಾರದ ಅಗತ್ಯವಿರುವ ಹಿನ್ನೆಲೆ 2009 ರ ನಂತರ ಜನಿಸಿದವರಿಗೆ ತಂಬಾಕು ಉತ್ಪನ್ನಗಳ ಮಾರಾಟವನ್ನ ನಿಷೇಧಿಸಲಾಗಿದೆ.

ಆರೋಗ್ಯಕ್ಕೆ ದೊಡ್ಡ ಸವಾಲಾಗಿರೋ ತಂಬಾಕು ಬಳಕೆಯನ್ನ ತಡೆಯಲು ಬ್ರಿಟನ್ ಸರ್ಕಾರ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಹೊಗೆ ಮುಕ್ತ ಪೀಳಿಗೆಯನ್ನ ಸೃಷ್ಟಿಸುವ ಗುರಿಯನ್ನು ಹೊಂದಿರುವ ‘ತಂಬಾಕು ಮತ್ತು ವೇಪ್ಸ್ ಮಸೂದೆ’ ಯನ್ನ ಬ್ರಿಟನ್ ಸಂಸತ್ತು ಅಂಗೀಕರಿಸಿದೆ. ಈ ಕಾನೂನಿನ ಪ್ರಕಾರ, 2009 ರ ನಂತರ ಜನಿಸಿದವರಿಗೆ ಜೀವನಪರ್ಯಂತ ತಂಬಾಕು ಉತ್ಪನ್ನಗಳ ಮಾರಾಟವನ್ನ ನಿಷೇಧಿಸಲಾಗುವುದು.

ಈ ಕಾನೂನಿನ ಪ್ರಮುಖ ಅಂಶವೆಂದ್ರೆ ತಂಬಾಕು ಉತ್ಪನ್ನಗಳ ಖರೀದಿಗೆ ವಿಧಿಸಲಾದ ವಯಸ್ಸಿನ ಮಿತಿ. ನಿಯಮಗಳ ಪ್ರಕಾರ, ಬ್ರಿಟನ್‌ ನಲ್ಲಿ ಸಿಗರೇಟ್ ಖರೀದಿಸಲು ಕನಿಷ್ಠ ವಯಸ್ಸು 18 ವರ್ಷಗಳು. ಆದ್ರೆ, ಹೊಸ ಕಾನೂನಿನ ಪ್ರಕಾರ, ಜನವರಿ 1, 2009 ನಂತರ ಜನಿಸಿದ ಯಾರಿಗೂ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡುವಂತಿಲ್ಲ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇರುವ ವಾಹನಗಳಲ್ಲಿ ವೇಪಿಂಗ್ ಅನ್ನು ಸರ್ಕಾರ ನಿಷೇಧಿಸಿದೆ. ವೇಪಿಂಗ್ ಉತ್ಪನ್ನಗಳ ಪ್ಯಾಕೇಜಿಂಗ್, ಫ್ಲೇವರ್‌ ಗಳು ಮತ್ತು ಜಾಹೀರಾತಿನ ಮೇಲೆ ಈ ಸರ್ಕಾರವು ಈಗ ಸಂಪೂರ್ಣ ನಿಯಂತ್ರಣವನ್ನ ಹೊಂದಿದೆ.

ಬ್ರಿಟನ್ ತೆಗೆದುಕೊಂಡ ಈ ನಿರ್ಧಾರವು ವಿಶ್ವದಲ್ಲಿ ಚರ್ಚೆಯ ವಿಷಯವಾಗಿದೆ. ಭಾರತದಂತಹ ದೇಶಗಳಲ್ಲಿ, ತಂಬಾಕು ಬಳಕೆಯಿಂದ ಪ್ರತಿ ವರ್ಷ ಲಕ್ಷಾಂತರ ಜನರು ಸಾಯುತ್ತಾರೆ. ನಮ್ಮ ದೇಶದಲ್ಲಿ, ‘COTPA’ ಕಾನೂನಿನ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಮಾರಾಟ ಮಾಡುವುದು ಅಪರಾಧ. ಆದ್ರೆ, ಬ್ರಿಟನ್‌ ನಂತೆ ವಯಸ್ಸಿನ ಮಿತಿಯನ್ನು ಕ್ರಮೇಣ ಹೆಚ್ಚಿಸುವುದ್ರಿಂದ ತಂಬಾಕು ಮುಕ್ತ ಸಮಾಜವನ್ನು ಸಾಧಿಸುವುದು ಸುಲಭವಾಗುತ್ತದೆ ಅನ್ನೋದು ತಜ್ಞರ ಅಭಿಪ್ರಾಯ.

https://www.newsics.com/2026/04/23/why-do-girls-get-their-periods-at-the-age-of-8/

TAGGED:Smoking Ban: People born after 2009 cannot sell cigarettes in this country!
Share This Article
Facebook Twitter Copy Link Print
Previous Article ಸಣ್ಣ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಆಗುತ್ತಿರೋದು ಯಾಕೆ?
Next Article Toxic Movie Digital Rights ಟಾಕ್ಸಿಕ್ ಗಾಗಿ ಒಟಿಟಿ ದಿಗ್ಗಜರ ನಡುವೆ ಬಿಗ್ ಫೈಟ್!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?