Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC RESULT 94.1% ಫಲಿತಾಂಶ, ಈ ಬಾರಿಯೂ‌ ಹೆಣ್ಮಕ್ಕಳೇ ಸ್ಟ್ರಾಂಗು!!
ಕರ್ನಾಟಕಪ್ರಮುಖ

SSLC RESULT 94.1% ಫಲಿತಾಂಶ, ಈ ಬಾರಿಯೂ‌ ಹೆಣ್ಮಕ್ಕಳೇ ಸ್ಟ್ರಾಂಗು!!

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಪ್ರಕಟವಾಗಿದ್ದು,ಈ ಬಾರಿ ರಾಜ್ಯಾದ್ಯಂತ ಶೇ. 94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು.

ಈ ವರ್ಷ ರಾಜ್ಯಾದ್ಯಂತ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ವಿಶೇಷ ಕ್ರಮಗಳನ್ನು ಕೈಗೊಂಡಿತ್ತು.

ಈ ವೆಬ್‌ನಲ್ಲಿ ಪರೀಕ್ಷಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಜತೆಗೆ karnatakaOne ಮೊಬೈಲ್‌ ಆ್ಯಪ್‌ ಮೂಲಕವೂ ಫಲಿತಾಂಶ ಪಡೆಯಬಹುದು. ಜತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸಾಪ್‌ ಅಥವಾ ಎಸ್ಎಂಎಸ್‌ ಸಂದೇಶದ ಮೂಲಕವೂ ಫಲಿತಾಂಶ ಲಭಿಸಲಿದೆ.

https://www.newsics.com/2026/04/23/karnataka-sslc-results-announced/

TAGGED:the girls are strong!!The result: This time too
Share This Article
Facebook Twitter Copy Link Print
Previous Article Karnataka SSLC Result 2026 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ
Next Article SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ : ದಕ್ಷಿಣ ಕನ್ನಡ ಫಸ್ಟ್, ಉಡುಪಿಗೆ ದ್ವಿತೀಯ ಸ್ಥಾನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?