SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ : ದಕ್ಷಿಣ ಕನ್ನಡ ಫಸ್ಟ್, ಉಡುಪಿಗೆ ದ್ವಿತೀಯ ಸ್ಥಾನ

newsics.com ಬೆಂಗಳೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ  ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಶೇ. 94.10 ದಾಖಲಾಗಿದೆ. ದಕ್ಷಿಣ ಕನ್ನಡ ಫಸ್ಟ್, ಉಡುಪಿ ದ್ವಿತೀಯ ಮತ್ತು ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿದ್ದು, ಕಲಬುರ್ಗಿ ಕೊನೆಯ ಸ್ಥಾನ ಪಡೆದಿದೆ. ಕಳೆದ ವರ್ಷ ಶೇ. 66.14 ದಾಖಲಾಗಿತ್ತು. ಈ ಬಾರಿ ಫಲಿತಾಂಶ ಏರಿಕೆಯಾಗಿದೆ. ಇದಕ್ಕೂ ಮುನ್ನ ವೆಬ್‌ಸೈಟ್‌ನಲ್ಲಿ 11.50ಕ್ಕೆ ಫಲಿತಾಂಶ ಪ್ರಕಟವಾಗಿ, ಮಕ್ಕಳಿಗೆ ಎಸ್‌ಎಂಎಸ್‌ … Continue reading SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ : ದಕ್ಷಿಣ ಕನ್ನಡ ಫಸ್ಟ್, ಉಡುಪಿಗೆ ದ್ವಿತೀಯ ಸ್ಥಾನ