Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್

https://youtube.com/shorts/7P5j592ICRU?si=brWLJ4hEetaflYiu newsics.com 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಪ್ರಕಟವಾಗಲಿದೆ. ಹೈಕೋರ್ಟ್ ಆದೇಶದಂತೆ, ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಸರ್ಕಾರ ನಿರ್ಧಾರಿಸಿದೆ. ನ್ಯಾಯಾಲಯ ಆದೇಶ ಮತ್ತು ಇಲಾಖೆಯ ನಿರ್ಧಾರದ ಕುರಿತು ಬುಧವಾರ ಸಂಜೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯ … Continue reading Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್