Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್
ಕರ್ನಾಟಕಪ್ರಮುಖ

SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್

Share
1 Min Read
SHARE

newsics.com

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು  ಅಧಿಕೃತವಾಗಿ ಪ್ರಕಟಿಸಿದೆ.

https://youtube.com/shorts/7P5j592ICRU?si=brWLJ4hEetaflYiu

ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇಕಡಾ 94.10% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಉಡುಪಿಯ ಪ್ರಥಮ, ದಾವಣಗೆರೆಯ ಭರತ್‌, ಬೆಂಗಳೂರು ಉತ್ತರದ ಧನುಷ್‌, ಚಿಕ್ಕೋಡಿಯ ಪ್ರಾರ್ಥನ, ವಿಜಯಪುರ ಸೌಜನ್ಯ, ಚಿಕ್ಕಮಂಗಳೂರಿನ ಬೃಂದಾ, ರಾಯಚೂರಿನ ಸುಖದೇವಾ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಇನ್ನೂ ಕಳೆದ ಬಾರಿ 93.94% ಫಲಿತಾಂಶ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 98.18% ಪಡೆದು ರಾಜ್ಯಕ್ಕೆ 2ನೇ ಸ್ಥಾನ ಪಡೆದರೇ, 98.09% ಫಲಿತಾಂಶ ಪಡೆದ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. 2024-2025 ರಲ್ಲಿ 56.89 ಫಲಿತಾಂಶ ಪಡೆದಿದ್ದ ಕಲಬುರಗಿ ಈ ಬಾರಿ 85.06% ಫಲಿತಾಂಶದೊಂದಿಗೆ ಕೊನೇ ಸ್ಥಾನಕ್ಕೆ ಪಡೆದುಕೊಂಡಿದೆ.

https://www.newsics.com/2026/04/23/actress-divyanka-sirohi-dies-of-heart-attack-at-the-age-of-30/

TAGGED:SSLC Toppers SSLC Toppers
Share This Article
Facebook Twitter Copy Link Print
Previous Article Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ
Next Article Gold & Silver cheap ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಆಭರಣಪ್ರಿಯರಿಗೆ ಫುಲ್ ಖುಷಿ ಸುದ್ದಿ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?