SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್
newsics.com 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಅಧಿಕೃತವಾಗಿ ಪ್ರಕಟಿಸಿದೆ. https://youtube.com/shorts/7P5j592ICRU?si=brWLJ4hEetaflYiu ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇಕಡಾ 94.10% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಉಡುಪಿಯ ಪ್ರಥಮ, ದಾವಣಗೆರೆಯ ಭರತ್, ಬೆಂಗಳೂರು ಉತ್ತರದ ಧನುಷ್, ಚಿಕ್ಕೋಡಿಯ ಪ್ರಾರ್ಥನ, ವಿಜಯಪುರ ಸೌಜನ್ಯ, ಚಿಕ್ಕಮಂಗಳೂರಿನ ಬೃಂದಾ, ರಾಯಚೂರಿನ … Continue reading SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್
Copy and paste this URL into your WordPress site to embed
Copy and paste this code into your site to embed