ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ

https://youtube.com/shorts/7P5j592ICRU?si=brWLJ4hEetaflYiu newsics.com ಬೆಂಗಳೂರು : ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರೆದೇ ಮನನೊಂದು ಟೆಕ್ಕಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ  ತಲಘಟ್ಟಪುರದ ಅಪಾರ್ಟ್​​ಮೆಂಟ್​ನಲ್ಲಿ ನಡೆದಿದೆ. 29 ವರ್ಷದ ಭುವನೇಶ್ವರಿ ಮೃತ ದುರ್ದೈವಿಯಾಗಿದ್ದಾರೆ. ಯುವತಿಗೆ ಗಂಡ ನಿತ್ಯ ಮಾನಸಿಕ-ದೈಹಿಕ ಕಿರುಕುಳ  ನೀಡ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಹರೀಶ್ ಕುಮಾರ್ ಮತ್ತು ಭುವನೇಶ್ವರಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡ್ತಿದ್ರು. ಪರಸ್ಪರ ಪ್ರೀತಿ ಮಾಡ್ತಿದ್ದ ಈ ಜೋಡಿ ಎರಡೂ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಿದ್ರು. ಕೆಲ … Continue reading ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ