ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್

newsics.com/ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈಮುಟ್ಟಿ ವಿಲಕ್ಷಣತೆ ಮೆರೆಯುವ ಬೀದಿ ಕಾಮಣ್ಣರ ಅಟ್ಟಹಾಸ ಮಿತಿಮೀರುತ್ತಿದೆ. ಬೈಕ್ ನಲ್ಲಿ ಬಂದ ಮೂವರು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈ-ಕೈ ಮುಟ್ಟಿ ಎಸ್ಕೇಪ್ ಆಗಿದ್ದ ಪ್ರಕರಣದ ನಡುವೆಯೇ ಬೆಂಗಳೂರಿನಲ್ಲಿಯೂ ಇಂಥದ್ದೇ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ಕಾಮುಕರು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರಿಗೆ ಬ್ಯಾಡ್ ಟಚ್ ಮಾಡಿ ವಿಕ್ರ‍ಿತಿ ಮೆರೆದು ಪರಾರಿಯಾಗಿದ್ದರು. ಇದೀಗ ಈ ಬೀದಿ ಕಾಮಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. … Continue reading ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್