Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಣ್ಣ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಆಗುತ್ತಿರೋದು ಯಾಕೆ?
ಪ್ರಮುಖಆರೋಗ್ಯಲೈಫ್‌ಸ್ಟೈಲ್

ಸಣ್ಣ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಆಗುತ್ತಿರೋದು ಯಾಕೆ?

Share
2 Min Read
SHARE

newsics.com

ಹಿಂದೆಲ್ಲಾ ಹೆಣ್ಣುಮಕ್ಕಳಲ್ಲಿ ಆರಂಭಿಕ ಪಿರಿಯಡ್ಸ್ ಆಗುವ ವಯಸ್ಸು 12 ರಿಂದ 15 ವರ್ಷಗಳಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ 8 ರಿಂದ 9 ವರ್ಷ ವಯಸ್ಸಿನ ಹುಡುಗಿಯರನ್ನು ಒಳಗೊಂಡಂತೆ ಅತಿ ಚಿಕ್ಕ ವಯಸ್ಸಿನಲ್ಲೇ ಹುಡುಗಿಯರು ಮುಟ್ಟನ್ನು ಹೊಂದುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರತದಾದ್ಯಂತ ಕೇವಲ 8 ವರ್ಷಕ್ಕೇ ಕಾಣಿಸಿಕೊಳ್ಳುತ್ತಿರುವುದು ಪೋಷಕರಲ್ಲಿ ಮತ್ತು ವೈದ್ಯಕೀಯ ಲೋಕದಲ್ಲಿ ಆತಂಕ ಮೂಡಿಸಿದೆ.

ಇತ್ತೀಚಿನ ದಿನಗಳಲ್ಲಿ, ಹುಡುಗಿಯರಲ್ಲಿ ಅಕಾಲಿಕ ಪ್ರೌಢಾವಸ್ಥೆಯ ಪ್ರಕರಣಗಳು ಹೆಚ್ಚುತ್ತಿವೆ, ಇದರಿಂದಾಗಿ ಮಕ್ಕಳಲ್ಲಿ ದೈಹಿಕ ಮತ್ತು ಭಾವನಾತ್ಮಕ ಬದಲಾವಣೆಗಳಿವೆ. ಹುಡುಗಿಯರು ತಮ್ಮ ವಯಸ್ಸಿಗಿಂತ ದೊಡ್ಡವರಾಗಿ ಕಾಣಲು ಪ್ರಾರಂಭಿಸುತ್ತಾರೆ ಮತ್ತು ದೇಹದಲ್ಲಿನ ಬದಲಾವಣೆಗಳಿಂದಾಗಿ, ಒತ್ತಡವೂ ಹೆಚ್ಚಾಗಲು ಪ್ರಾರಂಭಿಸುತ್ತದೆ.

ಇಂದಿನ ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಮಕ್ಕಳ ಹಾರ್ಮೋನ್ಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ಮುಖ್ಯವಾಗಿ ಈ ಕೆಳಗಿನ ಅಂಶಗಳು ಇದಕ್ಕೆ ಕಾರಣವಾಗಿವೆ:

 

ಆಹಾರ ಪದ್ಧತಿ: ಅತಿಯಾದ ಜಂಕ್ ಫುಡ್ ಸೇವನೆ ಮತ್ತು ಸಂಸ್ಕರಿಸಿದ ಆಹಾರಗಳು ಮಕ್ಕಳ ಹಾರ್ಮೋನ್ ಸಮತೋಲನವನ್ನು ತಪ್ಪಿಸುತ್ತಿವೆ. ಮಾರುಕಟ್ಟೆಯಲ್ಲಿ ಸಿಗುವ ಕಲಬೆರಕೆ ಆಹಾರ ಪದಾರ್ಥಗಳು ಈ ಸಮಸ್ಯೆಯನ್ನು ಉಲ್ಬಣಗೊಳಿಸುತ್ತಿವೆ.

 

ದೈಹಿಕ ಶ್ರಮದ ಕೊರತೆ: ಇಂದಿನ ಮಕ್ಕಳು ಮೈದಾನದಲ್ಲಿ ಆಡುವುದಕ್ಕಿಂತ ಹೆಚ್ಚಾಗಿ ಮೊಬೈಲ್ ಮತ್ತು ಟಿವಿ ಮುಂದೆ ಸಮಯ ಕಳೆಯುತ್ತಿದ್ದಾರೆ. ದೈಹಿಕ ವ್ಯಾಯಾಮದ ಕೊರತೆಯಿಂದಾಗಿ ಹಾರ್ಮೋನ್ ಬದಲಾವಣೆಗಳು ವೇಗವಾಗಿ ನಡೆಯುತ್ತಿವೆ.

ಒತ್ತಡ ಮತ್ತು ನಿದ್ರೆಯ ಕೊರತೆ: ಓದಿನ ವಿಪರೀತ ಒತ್ತಡ, ಸ್ಪರ್ಧಾತ್ಮಕ ಜೀವನ ಮತ್ತು ಸರಿಯಾದ ನಿದ್ರೆಯಿಲ್ಲದಿರುವುದು ಮಕ್ಕಳಲ್ಲಿ ಹಾರ್ಮೋನ್ ಏರುಪೇರಿಗೆ ಕಾರಣವಾಗುತ್ತಿದೆ.

ಪರಿಸರದ ಪ್ರಭಾವ: ಹವಾಮಾನ ಬದಲಾವಣೆ ಮತ್ತು ರಾಸಾಯನಿಕಯುಕ್ತ ಜೀವನಶೈಲಿ ಕೂಡ ಅಕಾಲಿಕ ಪ್ರೌಢಾವಸ್ಥೆಗೆ ದೂಡುತ್ತಿದೆ.

ತಮ್ಮ ಹೆಣ್ಣು ಮಕ್ಕಳಿಗೆ ಎಂಟು ವರ್ಷ ದಾಟುತ್ತಿದ್ದಂತೆಯೇ ಋತುಸ್ರಾವದ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ನೀಡುವುದು ತಾಯಂದಿರ ಜವಾಬ್ದಾರಿಯಾಗಿದೆ. ಇದರಿಂದ ಮಕ್ಕಳು ದಿಢೀರ್ ಬದಲಾವಣೆಗೆ ಹೆದರುವುದನ್ನು ತಪ್ಪಿಸಬಹುದು.

ಒಂದು ವೇಳೆ ಮಗುವಿಗೆ 8 ವರ್ಷಕ್ಕಿಂತ ಮೊದಲೇ ಋತುಸ್ರಾವ ಆರಂಭವಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಹಾಗೆಯೇ 15 ವರ್ಷ ದಾಟಿದರೂ ಪೀರಿಯಡ್ಸ್ ಆರಂಭವಾಗದಿದ್ದರೆ ಅದು ಕೂಡ ವೈದ್ಯಕೀಯ ತಪಾಸಣೆಯ ಅಗತ್ಯವಿರುವ ವಿಷಯ.

ಋತುಸ್ರಾವದ ಸಮಯದಲ್ಲಿ ಅತಿಯಾದ ನೋವು ಕಂಡುಬಂದರೆ, ಅದು PCOD ಅಥವಾ ಎಂಡೊಮೆಟ್ರಿಯೊಸಿಸ್ ಅಂತಹ ಗಂಭೀರ ಸಮಸ್ಯೆಗಳ ಲಕ್ಷಣವಾಗಿರಬಹುದು.

https://www.newsics.com/2026/04/23/thunderstorms-and-lightning-in-several-districts-of-the-state-yellow-alert-declared-for-these-districts/

TAGGED:Why do girls get their periods at the age of 8?
Share This Article
Facebook Twitter Copy Link Print
Previous Article ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article Smoking Ban: ಈ ದೇಶದಲ್ಲಿ 2009ರ ಬಳಿಕ ಹುಟ್ಟಿದವರು ಸಿಗರೇಟ್ ಮಾರಾಟ ಮಾಡುವಂತಿಲ್ಲ!

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?