ಆಪ್ ಗೆ ದೊಡ್ಡ ಹೊಡೆತ; ಗುಡ್ ಬೈ ಹೇಳಿದ ಚಡ್ಡಾ

newsics.com/ನ್ಯೂಸಿಕ್ಸ್ ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ವಜಾಗೊಂಡಿದ್ದ ಸಂಸದ ರಾಘವ್ ಚಡ್ಡಾ ಅವರು ಇನ್ನಿಬ್ಬರು ಸಂಸದರೊಂದಿಗೆ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿ ಭಾರೀ ಹೊಡೆತ ನೀಡಿದ್ದಾರೆ. ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಶುಕ್ರವಾರ ಎಎಪಿ ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಇದು ಅರವಿಂದ ಕೇಜ್ರಿವಾಲ್‌ ಅವರಿಗೆ ಭಾರೀ ಹೊಡೆತ ನೀಡಿದೆ. ಸಂಸದರಾದ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ … Continue reading ಆಪ್ ಗೆ ದೊಡ್ಡ ಹೊಡೆತ; ಗುಡ್ ಬೈ ಹೇಳಿದ ಚಡ್ಡಾ