Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್
ಕರ್ನಾಟಕಪ್ರಮುಖ

Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್

Share
1 Min Read
SHARE

newsics.com/ನ್ಯೂಸಿಕ್ಸ್

ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ ಸಾವಿತ್ರಿ ಹಾಗೂ ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದು ಯುವತಿ ಸಾವಿತ್ರಿ ಹಣ ತೆಗೆದುಕೊಳ್ಳಲು ಎಟಿಎಂಗೆ ಆಗಮಿಸಿದ್ದರು. ಯುವಕ ಸಚಿನ್ ಕೂಡ ಇ-ಲಾಬಿಯಲ್ಲಿ ಖಾತೆಗೆ ಹಣ ಹಾಕಿಕೊಳ್ಳಲು ಬಂದಿದ್ದರು. ಇದೇ ವೇಳೆ ಸಾವಿತ್ರಿ ಅವರು ಹಣ ತೆಗೆಯಲು ಪರದಾಡುತ್ತಿದ್ದರು. ಆಗ ಸಚಿನ್ ಸಾವಿತ್ರಿಗೆ ಸಹಾಯ ಮಾಡಿದ್ದರು. ಇದೇ ಕಾರಣಕ್ಕೆ ಇಬ್ಬರು ನಂಬರ್ ಶೇರ್ ಮಾಡಿಕೊಂಡಿದ್ದರು. ಅಲ್ಲಿಂದ ಪರಿಚಯವಾಗಿ ಪ್ರೀತಿ ಶುರುವಾಗಿತ್ತು.ಇದೀಗ ಎರಡು ಮನೆಯವರನ್ನು ಒಪ್ಪಿಸಿ ಬೌದ್ಧ ಸಂಘಟನೆ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಆತ್ಮಹತ್ಯೆ.!

TAGGED:A rare love marriage that transcends caste
Share This Article
Facebook Twitter Copy Link Print
Previous Article ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ
Next Article ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?