Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್
newsics.com/ನ್ಯೂಸಿಕ್ಸ್ ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ ಸಾವಿತ್ರಿ ಹಾಗೂ ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂದು ಯುವತಿ ಸಾವಿತ್ರಿ ಹಣ ತೆಗೆದುಕೊಳ್ಳಲು ಎಟಿಎಂಗೆ ಆಗಮಿಸಿದ್ದರು. ಯುವಕ ಸಚಿನ್ ಕೂಡ ಇ-ಲಾಬಿಯಲ್ಲಿ ಖಾತೆಗೆ ಹಣ ಹಾಕಿಕೊಳ್ಳಲು ಬಂದಿದ್ದರು. ಇದೇ … Continue reading Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್
Copy and paste this URL into your WordPress site to embed
Copy and paste this code into your site to embed