Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೈಪುರದಲ್ಲಿ ವಿಧಾನಸಭೆ ಸಚಿವಾಲಯಕ್ಕೆ ಬಾಂಬ್ ಬೆದರಿಕೆ
ದೇಶಪ್ರಮುಖ

ಜೈಪುರದಲ್ಲಿ ವಿಧಾನಸಭೆ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ರಾಜಸ್ಥಾನ ರಾಜಧಾನಿ ಜೈಪುರದಲ್ಲಿರುವ  ವಿಧಾನಸಭೆ ಸಚಿವಾಲಯಕ್ಕೆ ಬಂದ ಬಾಂಬ್ ಬೆದರಿಕೆ  ನಗರದಲ್ಲಿ ದೊಡ್ಡ ಆತಂಕಕ್ಕೆ ಕಾರಣವಾಗಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ವರದಿಗಳ ಪ್ರಕಾರ, ಸಚಿವಾಲಯಕ್ಕೆ ಬಾಂಬ್ ಸ್ಫೋಟದ ಬಗ್ಗೆ ಅನುಮಾನಾಸ್ಪದ ಸಂದೇಶವೊಂದು ಬಂದಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಅಧಿಕಾರಿಗಳು ನಿರಂತರ ಪರಿಶೀಲನೆಯಲ್ಲಿ ತೊಡಗಿದ್ದಾರೆ.

 

ಮೊದಲಿಗೆ ಬಾಂಬ್ ಸ್ಫೋಟದ ಬಗ್ಗೆ ಅನುಮಾನಾಸ್ಪದ ಸಂದೇಶವೊಂದು ಬಂದಿದ್ದು, ಈ ಸಂದೇಶ ಬಂದ ತಕ್ಷಣ ಅಧಿಕಾರಿಗಳು ಎಚ್ಚರಗೊಂಡು, ಭದ್ರತಾ ಸಂಸ್ಥೆಗಳಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ವಿಧಾನಸಭೆ ಸಚಿವಾಲಯ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ನೌಕರರನ್ನು ತಕ್ಷಣ ಹೊರಗೆ ಕಳಿಸಿ, ಆವರಣವನ್ನು ಖಾಲಿ ಮಾಡಲಾಗಿದೆ. ಸುತ್ತಮುತ್ತಲ ಪ್ರದೇಶವನ್ನೂ ಕೂಡ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಮಾಹಿತಿ ಸಿಕ್ಕ ಕೂಡಲೇ ಭಯೋತ್ಪಾದನಾ ನಿಗ್ರಹ ದಳ (ATS), ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ಧಾವಿಸಿದೆ. ಇವುಗಳು ಇಡೀ ವಿಧಾನಸಭಾ ಸಂಕೀರ್ಣವನ್ನು ಸುತ್ತುವರಿದು, ಸಂಪೂರ್ಣ ಶೋಧ ಕಾರ್ಯಾಚರಣೆ ಆರಂಭಿಸಿವೆ.

https://www.newsics.com/2026/04/24/teaser-release-of-the-film-anna-from-mexico-starring-actor-dolly-dhananjay/

TAGGED:Bomb threat to Assembly Secretariat in Jaipur
Share This Article
Facebook Twitter Copy Link Print
Previous Article Anna from Mexico ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ರಿಲೀಸ್
Next Article Gold Rate Today ಬಂಗಾರ ಪ್ರಿಯರಿಗೆ ಜಾಕ್​​ಪಾಟ್ : ಚಿನ್ನದ ಬೆಲೆಯಲ್ಲಿ ಇಳಿಕೆ

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?