Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ
ಕರ್ನಾಟಕಪ್ರಮುಖ

ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ

Share
1 Min Read
SHARE

newsics.com/ನ್ಯೂಸಿಕ್ಸ್

ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು.

ಸಭೆಯಲ್ಲಿ ಚರ್ಚೆಯಾಗಿದ್ದೇನು?

ಆಪ್ತರೇ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಮೌನವಾಗಿರು ವಿಚಾರದ ಬಗ್ಗೆ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆದಿದೆ. ಇದು ಹೀಗೆ ಮುಂದುವರಿದರೆ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೂ ಕುತ್ತು ಬರಬಹುದು. ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ. ಇದರಿಂದ 2028ರ ಚುನಾವಣೆ ವೇಳೆ ಪಕ್ಷದ ಮೇಲೆ ಮುನಿಸಿಕೊಂಡು ಸಮುದಾಯಗಳು ದೂರ ಸರಿಯುತ್ತವೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹಿರಿಯ ನಾಯಕರ ಅನುಭವಗಳಿಗೆ ವಿರುದ್ಧವಾಗಿ ಪಕ್ಷದಲ್ಲಿ ಕೆಲವರು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಮೌನದಿಂದ ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ತಾವು ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಸಿದ್ದರಾಮಯ್ಯನವರ ಮೇಲೆ ಸಭೆಯಲ್ಲಿ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?

TAGGED:CM's meeting with close associates sparked curiosity
Share This Article
Facebook Twitter Copy Link Print
Previous Article ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?
Next Article ಪ್ಯಾರಾಸಿಟಮಾಲ್ ಬಳಸಬೇಡಿ : ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?